ಟೈಲರಿಂಗ್ ಉದ್ಯಮ ಸ್ಟಾರ್ಟ್ ಮಾಡುವವರಿಗೆ ಇಲ್ಲಿದೆ ಉತ್ತಮ ಅವಕಾಶ, Government Scheme, ಉಚಿತ ಟೈಲರಿಂಗ್ ತರಬೇತಿ ಜೊತೆಗೆ ಉಚಿತ ಹೊಲಿಗೆ ಯಂತ್ರ, Free Sewing Machine Scheme

ಟೈಲರಿಂಗ್ ಉದ್ಯಮ ಶುರು ಮಾಡುವವರು 30 ದಿನಗಳ ಟೈಲರಿಂಗ್ ತರಬೇತಿ ಪಡೆದು ಟೈಲರ್ ಮಷೀನ್ ಮುಲಕ ಸ್ವಂತ ಉದ್ಯಮ ಶುರು ಮಾಡಬಹುದು. ಸಂಪೂರ್ಣ ಮಾಹಿತಿ ಇದರಲ್ಲಿ ಸಿಗಲಿದೆ.ಟೈಲರಿಂಗ್ ಉದ್ಯಮ ಸ್ಥಾಪನೆ ಮಾಡುವವರಿಗೆ ಇಲ್ಲಿದೆ ಸುವರ್ಣ ಅವಕಾಶ. 30ದಿನಗಳ ಟ್ರೈಲರ್ ತರಬೇತಿಯ ನಂತರ ಉಚಿತ ಟೈಲರಿಂಗ್ ಮಷೀನ್ ಪಡೆಯಬಹುದು.

ತರಬೇತಿ ಪಡೆಯಲು ಇರಬೇಕಾದ ಅರ್ಹತೆಗಳು ಏನೇನು? ಬೇಕಾದ ದಾಖಲೆಗಳು ಎನು? ತರಬೇತಿ ಪಡೆದ ಬಳಿಕ ಯಾವೆಲ್ಲ ಸಹಾಯಧನ ಯೋಜನೆಯಡಿ ಈ ಉದ್ಯಮ ಸ್ಥಾಪನೆ ಮಾಡಲು ಸಬ್ಸಿಡಿ ಪಡೆಯಬಹುದು ಎನ್ನುವ ಸಂಪೂರ್ಣ ಮಾಹಿತಿ ತಿಳಿಯೋಣ.

 

ಟೈಲರಿಂಗ್ ಉದ್ಯಮ ಸ್ಟಾರ್ಟ್ ಮಾಡುವವರಿಗೆ ಇಲ್ಲಿದೆ ಉತ್ತಮ ಅವಕಾಶ, Government Scheme, ಉಚಿತ ಟೈಲರಿಂಗ್ ತರಬೇತಿ ಜೊತೆಗೆ ಉಚಿತ ಹೊಲಿಗೆ ಯಂತ್ರ, Free Sewing Machine Scheme

 

sewing machine, free sewing machine apply, Tailoring machine Training apply, free sewing machine scheme, free sewing machine, how to apply free tailoring machine scheme, sewing machine yojana, free sewing machine scheme 2023 apply online in Karnataka, free sewing machine scheme apply online in kannada,

ತರಬೇತಿ ಪಡೆದ ನಂತರ ಯಾವೆಲ್ಲ ಯೋಜನೆಯಡಿ ಸಹಾಯ ಪಡೆಯಬಹುದು? 
1. ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆ:

ಈ ಯೋಜನೆಯಡಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ ಹೊಲಿಗೆ ಯಂತ್ರ ಸಹಾಯಧನವನ್ನ ಪಡೆಯಬಹುದು ಹಾಗೂ ಸ್ವ- ಉದ್ಯೋಗವನ್ನ ಆರಂಭಿಸಬಹುದು.
ಅರ್ಜಿ ಸಲ್ಲಿಸುವ ಲಿಂಕ್: Apply Now
ಯೋಜನೆ ಕುರಿತು ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ. Click here

 

 

2. ವಿವಿದ ನಿಗಮದಿಂದ ಉಚಿತ ಹೊಲಿಗೆ ಯಂತ್ರ:

ರಾಜ್ಯದಲ್ಲಿ ಅಸ್ತಿತ್ವದಲ್ಲಿರುವ ವಿವಿದ ಅಭಿವೃದ್ಧಿ ನಿಗಮಗಳಿಂದ ಅರ್ಜಿ ಸಲ್ಲಿಸಿ ಹೊಲಿಗೆ ಯಂತ್ರವನ್ನ ಪಡೆಯಬಹುದು.
ಅರ್ಜಿ ಸಲ್ಲಿಸುವ ಲಿಂಕ್: Apply Now
ಯೋಜನೆ ಕುರಿತು ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ. Click here

ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆ, ಕುಮಟಾ ವತಿಯಿಂದ ಉಚಿತ ಊಟ ಹಾಗೂ ವಸತಿ ಸಹಿತ 30 ದಿನದ ಉಚಿತವಾಗಿ ಹೊಲಿಗೆ ಯಂತ್ರದ ತರಬೇತಿಯನ್ನು ಆಯೋಜನೆ ಮಾಡಲಾಗಿದ್ದು, ಇಂಡಸ್ಟ್ರಿಯಲ್ ಏರಿಯಾ, ಹೆಗಡೆ ರಸ್ತೆ, ಕುಮಟಾ, ಉತ್ತರಕನ್ನಡ ಜಿಲ್ಲೆಯಲ್ಲಿ ಈ ತರಬೇತಿ ನಡೆಸಲಾಗುತ್ತದೆ.

sewing machine, free sewing machine apply, Tailoring machine Training apply, free sewing machine scheme, free sewing machine, how to apply free tailoring machine scheme, sewing machine yojana, free sewing machine scheme 2023 apply online in Karnataka, free sewing machine scheme apply online in kannada,

Free sewing machine training – ತರಬೇತಿ ಪಡೆಯಲು ಯಾರೆಲ್ಲ ಅರ್ಜಿ ಸಲ್ಲಿಸಬಹುದು. 

  • ತರಬೇತಿ ಪಡೆಯಲು ಆಸಕ್ತಿ ಇರುವ ಅಭ್ಯರ್ಥಿಗಳ ವಯಸ್ಸು 18 ರಿಂದ 45 ವರ್ಷ ಒಳಗಿರಬೇಕು.
  • ಕನ್ನಡ ಭಾಷೆ ಓದಲು ಹಾಗೂ ಬರೆಯಲು ಬರಬೇಕು.
  • ಅರ್ಜಿದಾರ ಅಭ್ಯರ್ಥಿಯು ಸಂಸ್ಥೆಯಿಂದ ತರಬೇತಿ ಪಡೆದ ಬಳಿಕ ಸ್ವ ಉದ್ಯೋಗ ಆರಂಭಿಸಲು ಆಸಕ್ತಿಯನ್ನು ಹೊಂದಿರಬೇಕು.
  • ಗ್ರಾಮೀಣ ಭಾಗದಲ್ಲಿ ವಾಸಿಸಿರುವ ಬಿ.ಪಿ.ಎಲ್. ಕಾರ್ಡ್ ಹೊಂದಿರುವ ಅಭ್ಯರ್ಥಿಗಳಿಗೆ ಈ ತರಬೇತಿಯಲ್ಲಿ ಭಾಗವಹಿಸಲು ಮೊದಲ ಆದ್ಯತೆ ನೀಡಲಾಗುತ್ತೆ.

ತರಬೇತಿಯನ್ನ 30 ದಿನ ಏರ್ಪಡಿಸಲಾಗುತ್ತದೆ. ಎಲ್ಲಾ ಅಭ್ಯರ್ಥಿಗಳಿಗೆ ಉಚಿತ ವಸತಿ ಹಾಗೂ ಊಟದ ವ್ಯವಸ್ಥೆ ಇರುತ್ತದೆ. ತರಬೇತಿಯು ಉಚಿತವಾಗಿದ್ದು ಯಾವುದೇ ಶುಲ್ಕ ಪಾವತಿ ಮಾಡುವ ಅವಶ್ಯಕತೆ ಇರುವುದಿಲ್ಲ.

 

Tailoring training application – ತರಬೇತಿ ಪಡೆಯಲು ಅರ್ಜಿ ಸಲ್ಲಿಸುವ ವಿಧಾನ: 
ತರಬೇತಿಯನ್ನು ಪಡೆಯಲು ಆಸಕ್ತಿಯಿರುವ ಅಭ್ಯರ್ಥಿಗಳು ನೇರವಾಗಿ ಅಗತ್ಯ ದಾಖಲೆಗಾಳನ್ನ ತೆಗೆದುಕೊಂಡು ತರಬೇತಿ ಆರಂಭವಾಗುವ ದಿನ ಹಾಜರಾಗಬೇಕು. ಅಥವಾ ಮುಂಚಿತವಾಗಿ ನಿಮ್ಮ ಹೆಸರನ್ನ ನೋಂದಣಿ ಮಾಡಿಕೊಳ್ಳಲು ಈ ಮೊಬೈಲ್ ನಂಬರ್ 9538281989, 9916783825, 888044612 ಹಾಗೂ 9449860007 ಈ ನಂಬರ್ ಗಳಿಗೆ ಸಂಪರ್ಕಿಸಿ ಹೆಸರನ್ನು ನೋಂದಣಿ ಮಾಡಿಕೊಳ್ಳಬೇಕು.

Required Documents for free sewing machine training application: ಈ ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು:

  • ಅರ್ಜಿದಾರರ ಆಧಾರ್ ಕಾರ್ಡ್.
  • ಬ್ಯಾಂಕ್ ಪಾಸ್ ಬುಕ್.
  • ರೇಶನ್ ಕಾರ್ಡ್.
  • ಮೊಬೈಲ್ ನಂಬರ್.

Free sewing machine training date ತರಬೇತಿ ನಡೆಯುವ ದಿನಾಂಕ:
30 ದಿನದ ಉಚಿತ ಹೊಲಿಗೆ ತರಬೇತಿ ದಿನಾಂಕ 12 ಸೆಪ್ಟೆಂಬರ್ 2024 ರಿಂದ 11 ಅಕ್ಟೋಬರ್ 2024ರ ವರೆಗೆ.

ಹೆಚ್ಚಿನ ಮಾಹಿತಿಗಾಗಿ: 9538281989, 9916783825, 888044612 ಮತ್ತು 9449860007.

ಸ್ವಂತ ಟೈಲರಿಂಗ್ ಉದ್ಯಮ ಸ್ಥಾಪನೆ ಮಾಡುವವರಿಗೆ ಆದಷ್ಟು ಈ ಮಾಹಿತಿಯನ್ನ Share ಮಾಡಿ.

 

 

ನಾವು ನೀಡಿರುವ ಮಾಹಿತಿ ನಿಮಗೆ ಇಷ್ಟವಾದರೆ ನಿಮ್ಮ ಸ್ನೇಹಿತರೊಂದಿಗೆ ಆದಷ್ಟು ಇದನ್ನ ಶೇರ್ ಮಾಡುವ ಪ್ರಯತ್ನ ಮಾಡಿ ಮತ್ತು ಇದೇ ರೀತಿ ಪ್ರತಿದಿನ ಮಾಹಿತಿ ಪಡೆಯಲು Telegram ಗ್ರೂಪಿಗೆ ಜಾಯಿನ್ ಆಗಬಹುದು.

 

ಧನ್ಯವಾದಗಳು..!

Namaste.... I am Satish GYT. My edu update kannada' provides an all educational update, News update, Trending news, Gov't Scheme, Scholarship update, Job news, Work from home Entertainment, Cinema news, Uncategorized, All latest news in kannada. I hope this page is helpful for you.

Share this content:

Leave a Comment