ನಮಸ್ತೆ ಸ್ನೇಹಿತರೇ,
ಇದೀಗ ಪಡಿತರ ಚೀಟಿದಾರರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿಯನ್ನು ನೀಡುತ್ತಲೇ ಬಂದಿದೆ. ಇದೀಗ ಮತ್ತೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಪಡಿತರ ಚೀಟಿದಾರರಿಗೆ ಭರ್ಜರಿ ಶುಭ ಸುದ್ದಿಯೊಂದನ್ನು ನೀಡಿದೆ. ಇದರ ಎಲ್ಲಾ ಮಾಹಿತಿಯನ್ನ ಇದೀಗ ನಾವು ತಿಳಿಯೋಣ.
ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯು ಗ್ರಾಹಕರ ಪಡಿತರ ಚೀಟಿಗಳ ಜೊತೆ ಆಧಾರ್ ಕಾರ್ಡ್ ಜೋಡಣೆ ದಿನಾಂಕವನ್ನು ಸೆಪ್ಟೆಂಬರ್ 30ರವರೆಗೆ ವಿಸ್ತರಣೆ ಮಾಡಲಾಗಿದೆ ಎಂದು ಆಹಾರ ಮತ್ತು ಗ್ರಾಹಕರ ವ್ಯವಹಾರಗಳ ನಾಗರಿಕ ಇಲಾಖೆ ಸರಬರಾಜು ಈ ಮಹಿತಿಯೊಂದನ್ನ ನೀಡಿದೆ.
ರಾಜ್ಯದಲ್ಲಿ ಪಡಿತರ ಚೀಟಿಯ ಸಾವಿರಾರು ಫಲಾನುಭವಿಗಳು ತಮ್ಮ ಕುಟುಂಬದ ಸದಸ್ಯರ ಆಧಾರ್ ಜೋಡಣೆ ಮಾಡಿಲ್ಲ. ಹೀಗೆ ಮಾಡಲು ವಿಫಲ ಆದರೆ ಪಡಿತರ ಚೀಟಿಯಿಂದ ಅವರ ಹೆಸರನ್ನು ತೆಗೆದುಹಾಕಲಾಗುತ್ತದೆ. ಆದ್ದರಿಂದ ತಮ್ಮ ಪಡಿತರ ಚೀಟಿ ಜೊತೆ ಆಧಾರ್ ಕಾರ್ಡ್ ಜೋಡಣೆ ಮಾಡದವರಿಗೆ ಅನುಕೂಲ ಆಗುವ ನಿಟ್ಟಿನಲ್ಲಿ ಸರ್ಕಾರ ದಿನಾಂಕ ವಿಸ್ತರಣೆ ಮಾಡಿದ್ದು, ಇದನ್ನು ಮೊದಲು ಜೂನ್ 30ಕ್ಕೆ ನಿಗದಿ ಮಾಡಲಾಗಿತ್ತು. ಅದರೆ ಈಗ ಸೆಪ್ಟೆಂಬರ್ 30ರವರೆಗೆ ಅವಕಾಶವನ್ನ ನೀಡಿದೆ.
ಪಡಿತರ ಚೀಟಿದಾರರಿಗೆ ರಾಜ್ಯ ಸರ್ಕಾರ ಸಿಹಿಸುದ್ದುಯನ್ನು ನೀಡುತ್ತಲೇ ಬಂದಿದೆ. ಇದೀಗ ಮತ್ತೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಪಡಿತರ ಚೀಟಿದಾರರಿಗೆ ಭರ್ಜರಿ ಶುಭಸುದ್ದಿಯೊಂದನ್ನು ನೀಡಿದೆ. ಮಾಹಿತಿ ಇಲ್ಲಿದೆ ಗಮನಿಸಿ. ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯು ಗ್ರಾಹಕರ ಪಡಿತರ ಚೀಟಿಗಳ ಜೊತೆ ಆಧಾರ್ ಕಾರ್ಡ್ ಜೋಡಣೆ ದಿನಾಂಕವನ್ನು ಸೆಪ್ಟೆಂಬರ್ 30ರವರೆಗೆ ವಿಸ್ತರಣೆ ಮಾಡಲಾಗಿದೆ ಎಂದು ತಿಳಿಸಿದೆ.
ರಾಜ್ಯದಲ್ಲಿ ಸಾವಿರಾರು ಫಲಾನುಭವಿಗಳು ತಮ್ಮ ಕುಟುಂಬದ ಸದಸ್ಯರ ಆಧಾರ್ ಜೋಡಣೆ ಮಾಡಿಲ್ಲ. ಹೀಗೆ ಮಾಡಲು ವಿಫಲ ಆದರೆ ಪಡಿತರ ಚೀಟಿಯಿಂದ ಅವರ ಹೆಸರನ್ನು ತೆಗೆದುಹಾಕಲಾಗುತ್ತದೆ. ಆದ್ದರಿಂದ ತಮ್ಮ ಪಡಿತರ ಚೀಟಿ ಜೊತೆ ಆಧಾರ್ ಕಾರ್ಡ್ ಜೋಡಣೆ ಮಾಡದವರಿಗೆ ಅನುಕೂಲ ಆಗುವ ನಿಟ್ಟಿನಲ್ಲಿ ಸರ್ಕಾರ ದಿನಾಂಕ ವಿಸ್ತರಣೆ ಮಾಡಿದ್ದು, ಇದನ್ನು ಮೊದಲು ಜೂನ್ 30ಕ್ಕೆ ನಿಗದಿ ಮಾಡಲಾಗಿತ್ತು.
LINK
ಹೌದು ಇದೀಗ ಮತ್ತೊಮ್ಮೆ ರಾಜ್ಯ ಸರ್ಕಾರವು ದಿನಾಂಕವನ್ನು ಸೆಪ್ಟೆಂಬರ್ 30ರವರೆಗೆ ವಿಸ್ತರಣೆ ಮಾಡಿದೆ. ಹೀಗಾಗಿ ಯಾರೆಲ್ಲ ಇದುವರೆಗೆ ಪಡಿತರ ಚೀಟಿಗೆ ಜೊತೆ ಆಧಾರ್ ಕಾರ್ಡ್ ಜೋಡಣೆ ಮಾಡಿಲ್ಲವೋ ಕೂಡಲೇ ಲಿಂಕ್ ಮಾಡಿಸಿ ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು ಎಂದು ರಾಜ್ಯ ಸರ್ಕಾರ ಈ ಒಂದು ಮಾಹಿತಿಯೊಂದನ್ನ ನೀಡಿದೆ.
New Ration Card Applyl, Ration Card Update Kannada, Congress, Government New Scheme, Free ration card apply online