ನಮಸ್ಕಾರ ಸ್ನೇಹಿತರೇ, ಇದೀಗ ಬಿಗ್ ಬಾಸ್ ಕನ್ನಡ ಸೀಸನ್ 11ರ ಹತ್ತು ವಾರಗಳು ಮುಗಿದಿದ್ದು, ಇದೀಗ ಹನ್ನೊಂದನೇ ವಾರಕ್ಕೆ ಕಾಲಿಟ್ಟಿದೆ. ಇನ್ನು ಹತ್ತನೇ ವಾರದಲ್ಲಿ ಬಿಗ್ ಬಾಸ್ ಮನೆಯಿಂದ ಯಾರು ಕೂಡ ಎಲಿಮಿನೇಟ್ ಆಗಿರುವುದಿಲ್ಲ. ಒಂದು ರೀತಿಯ ಫ್ರಾಂಕ್ ಎಲಿಮಿನೇಟ್ ಆಗಿರುತ್ತದೆ.
Bigg Boss Kannada 11 Voting line, Bigg Boss Kannada 11th Week Nomination, Bigg Boss Season 11 Voting In Online, 11th Week Eliminated Contestant, BBK11
ಇನ್ನು ಬಿಗ್ ಬಾಸ್ ಮನೆಯಿಂದ ಒಟ್ಟಾರೆಯಾಗಿ ಎಂಟು ಜನ ಸ್ಪರ್ಧಿಗಳು ಎಲಿಮಿನೇಟ್ ಆಗಿ ಆಚೆ ಬಂದಿದ್ದಾರೆ. ಯಮುನಾ ಶ್ರೀನಿಧಿ, ಜಗದೀಶ್, ರಂಜಿತ್ ಕುಮಾರ್, ಹಂಸ ಪ್ರತಾಪ್, ಮಾನಸ, ಅನುಷಾ ರೈ, ಧರ್ಮ ಕೀರ್ತಿರಾಜ್ ಹಾಗೂ ಶೋಭಾ ಶೆಟ್ಟಿ ರವರು ಎಲಿಮಿನೇಟ್ ಆದ ಕಂಟೆಸ್ಟಂಟ್ ಗಳು ಆಗಿರುತ್ತಾರೆ.
ಇನ್ನು ಬಿಗ್ ಬಾಸ್ ನಲ್ಲಿ ಹನ್ನೊಂದನೇ ವಾರ ಆರಂಭವಾಗಿದ್ದು, ಹನ್ನೊಂದನೇ ವಾರದಲ್ಲಿ ಯಾವೆಲ್ಲ ಸ್ಪರ್ಧಿಗಳು ಮನೆಯಿಂದ ಹೊರಹೋಗಲು ನಾಮಿನೇಟ್ ಆಗಿದ್ದಾರೆ ಎಂದು ನೋಡುವುದಾದರೆ.
ಬಿಗ್ ಬಾಸ್ 11ರ 11ನೇ ವಾರ ನಾಮಿನೇಟ್ ಆದ ಸ್ಪರ್ಧಿಗಳು:
12 ಸ್ಪರ್ಧಿಗಳು ಈಗ ಬಿಗ್ ಬಾಸ್ ಮನೆಯಲ್ಲಿದ್ದು, ಅದರಲ್ಲಿ ಈಗ 12 ರಲ್ಲಿ ಈ ವಾರ 8 ಜನ ಸ್ಪರ್ಧಿಗಳು ಬಿಗ್ ಬಾಸ್ ಮನೆಯಿಂದ ಹೊರ ಹೋಗಲು ನೋಮಿನೆಟ್ ಆಗಿರುತ್ತಾರೆ. ಹಾಗೂ ಬಾಕಿ ಉಳಿದ ಕಂಟೆಸ್ಟಂಟ್ ಗಳು ಗೌತಮಿ ಜಾಧವ್, ಉಗ್ರಂ ಮಂಜು, ಐಶ್ವರ್ಯ ಹಾಗು ಗೋಲ್ಡ್ ಸುರೇಶ್ ಸೇಫ್ ಆಗಿದ್ದಾರೆ.
ಹತ್ತನೇ ವಾರದ ಫ್ರಾಂಕ್ ಎಲಿಮಿನೇಷನ್:
ಹೌದು ಬಿಗ್ ಬಾಸ್ ಮನೆಯಲ್ಲಿ ಈ ವಾರದ ಕೊನೆಯಲ್ಲಿ ಡೇಂಜರ್ ಜೋನ್ ನಲ್ಲಿ ಚೈತ್ರಾ ಹಾಗೂ ಐಶ್ವರ್ಯ ರವರು ಇರುತ್ತಾರೆ. ಆಗ ಕಿಚ್ಚ ಸುದೀಪ್ ಈ ವಾರ ಒಬ್ಬರು ಎಲಿಮಿನೇಟ್ ಆಗುತ್ತಾರ, ಅಥವಾ ಇಬ್ಬರು ಎಲಿಮಿನೇಟ್ ಆಗುತ್ತಾರ ಎಂದು ಹೇಳಿ ಐಶ್ವರ್ಯರವರು ಆಕ್ಟಿವಿಟಿ ರೂಮ್ ಗೆ ಹೋಗಲು ಹೇಳುತ್ತಾರೆ ಹಾಗೂ ಚೈತ್ರಾ ರವರು ಕನ್ಫೆಷನ್ ರೂಮಿಗೆ ಹೋಗುತ್ತಾರೆ. ನಂತರ ಐಶ್ವರ್ಯ ಆಚೆ ಬಂದು ಸೇಫ್ ಆಗಿರುವುದಾಗಿ ಗೊತ್ತಾಗುತ್ತೆ. ಎಲ್ಲರು ಚೈತ್ರಾ ಎಲಿಮಿನೇಟ್ ಎಂದುಕೊಳ್ಳುತ್ತಾರೆ ಆದರೆ ಚೈತ್ರಾ ಕೂಡ ಮತ್ತೆ ಬಿಗ್ ಬಾಸ್ ಮನೆಗೆ ಮತ್ತೆ ಎಂಟ್ರಿ ಕೊಡುತ್ತಾರೆ. ಇದರಿಂದ ಯಾರು ಕೂಡ ಎಲಿಮಿನೇಟ್ ಆಗಿರುವುದಿಲ್ಲ. ಇನ್ನು ಈ ವಾರ ಯಾರು ಎಲಿಮಿನೇಟ್ ಅಗಬಹುದು ಎಂದು ನಿಮ್ಮ ಅಭಿಪ್ರಾಯ ಕಾಮೆಂಟ್ ನಲ್ಲಿ ತಿಳಿಸಿ.
ನಾಮಿನೇಟ್ ಪ್ರಕ್ರಿಯೆ ಹೇಗೆ ನಡೆಯಿತು?
ಈ ವಾರದ ಕ್ಯಾಪ್ಟನ್ ಆಗಿ ಗೌತಮಿ ಜಾಧವ್ ರವರು ಆಯ್ಕೆಯಾಗಿರುತ್ತಾರೆ. ಇನ್ನು ಈ ವಾರದ ನಾಮಿನೇಷನ್ ಪ್ರಕ್ರಿಯೆ ತುಂಬಾ ಭಿನ್ನವಾಗಿರುತ್ತದೆ. ಹಿಂದಿನ ಸೀಸನ್ ನ ಕೆಲ ಸ್ಪರ್ಧಿಗಳು ಬಿಗ್ ಬಾಸ್ ಮನೆಗೆ ಬರುತ್ತಾರೆ. ಅವರುಗಳ ಮೇರೆಗೆ ಈ ವಾರದ ನಾಮಿನೇಷನ್ ಪ್ರಕ್ರಿಯೆ ನಡೆಯುತ್ತದೆ. ಈ ವಾರ ಡ್ರೋನ್ ಪ್ರತಾಪ್, ತನಿಷ ಕುಪ್ಪಂದ, ತುಕಾಲಿ ಸಂತು, ವರ್ತೂರ್ ಸಂತೋಷ್, ನಮ್ರತಾ ಹಾಗೂ ಕಾರ್ತಿಕ್ ಮಹೇಶ್ ರವರು ಬಂದಿರುತ್ತಾರೆ. ಅವರುಗಳು ಇಬ್ಬರು ಕಂಟೆಸ್ಟಂಟ್ ಗಳನ್ನ ಆಯ್ಕೆ ಮಾಡುತ್ತಾರೆ. ಆಯ್ಕೆಯಾದ ಇಬ್ಬರು ಕಂಟೆಸ್ಟಂಟ್ ಗಳು, ಅವರು ನಾಮಿನೇಟ್ ಮಾಡುವ ಇಬ್ಬರ ಹೆಸರನ್ನ ತೆಗೆದುಕೊಂಡು ಸೂಕ್ತ ಕಾರಣಗಳನ್ನ ಹೇಳಿ ನಾಮಿನೇಟ್ ಮಾಡಬೇಕು. ಹೀಗೆ ಈ ವಾರದ ನಾಮಿನೇಷನ್ ಪ್ರಕ್ರಿಯೆ ನಡೆಯುತ್ತದೆ.
ಆದ್ದರಿಂದ ಇವರುಗಳು ಈ ವಾರ ಬಿಗ್ ಬಾಸ್ ಮನೆಯಿಂದ ಹೊರ ಹೋಗಲು ನಾಮಿನೇಟ್ ಆದ ಸ್ಪರ್ಧಿಗಳು. ನಿಮ್ಮ ನೆಚ್ಚಿನ ಸ್ಪರ್ಧಿಗಳನ್ನ ಉಳಿಸಲು ವೋಟ್ ಮಾಡುವ ಮೂಲಕ ಸಪೋರ್ಟ್ ಮಾಡಿ. ಇನ್ನು ಈ ವಾರದ ನಾಮಿನೇಷನ್ ಪ್ರಕ್ರಿಯೆ ಮುಗಿದ್ದಿದ್ದು ವೋಟಿಂಗ್ ಲೈನ್ ಕೂಡ ಓಪನ್ ಆಗಿದೆ.
Recent Post:
ಮೊಕ್ಷಿತಾರವರ ಹಳೆಯ ಕಿಡ್ನಾಪ್ ಕೇಸ್ ಇಗ ಎಲ್ಲೆಡೆ ವೈರಲ್, ಹುಡುಗಿಯನ್ನು ಕಿಡ್ನಾಪ್ ಮಾಡಿ 25 ಲಕ್ಷ ವಂಚನೆಗೆ ಯತ್ನ, Mokshita Kidnap case Viral, BBK11
Gruhalaxmi Scheme Shocking News, ಇನ್ಮುಂದೆ ಗೃಹಲಕ್ಷ್ಮೀ ಹಣ ಬರೋದಿಲ್ಲ, Gruhalaxmi Yojane Cancelled, Congress Garantee Scheme Update
ಇನ್ನೂ ನಾವು ಮೇಲೆ ನೀಡಿರುವ ವೋಟಿಂಗ್ ಫೋಲ್ ಯಾವುದೆ ರೀತಿಯಲ್ಲೂ ಜಿಯೋ ತಂಡದೊಂದಿಗೆ ಹಾಗೂ ಬಿಗ್ ಬಾಸ್ ವೋಟಿಂಗ್ ಪೋಲ್ ಗೆ ಸಂಬಂಧಿಸಿಲ್ಲ. ಕೇವಲ ಜನರ ಅಭಿಪ್ರಾಯ ತಿಳಿಯಲು ಇದನ್ನ ಮಾಡಿರುವುದಾಗಿರುತ್ತದೆ. ಜನರು ಯಾರಿಗೆ ಹೆಚ್ಚು ಸಪೋರ್ಟ್ ಮಾಡುತ್ತಿದ್ದಾರೆ ಹಾಗೂ ಈ ವಾರ ಯಾರು ಹೋಗಬಹುದು ಎಂದು ಅಂದಾಜಿಸಬಹುದು. ಆದ್ದರಿಂದ ಇದು ಸುಳ್ಳು ಆಗಿರುವುದಿಲ್ಲ. ಜನರ ಅಭಿಪ್ರಾಯವನ್ನು ಸ್ಪಷ್ಟವಾಗಿ ತಿಳಿಯಬಹುದು.
ಆದ್ದರಿಂದ ಈ ವಾರ ಬಿಗ್ ಬಾಸ್ ಮನೆಯಿಂದ ಹೊರ ಬರಲು ನಾಮಿನೇಟ್ ಆಗಿರುವ ಕಂಟೆಸ್ಟಂಟ್,
ಚೈತ್ರಾ ಕುಂದಾಪುರ
ಧನರಾಜ್
ಮುಕ್ಷಿತಾ ಪೈ
ಭವ್ಯ ಗೌಡ
ಹನುಮಂತ
ರಜತ್ ಕಿಶನ್
ಶಿಶಿರ ಶಾಸ್ತ್ರೀ
ತ್ರಿವಿಕ್ರಮ
ಒಟ್ಟಾರೆಯಾಗಿ ಈ ವಾರ ಬಿಗ್ ಬಾಸ್ ಮನೆಯಿಂದ ಹೊರ ಬರಲು 8 ಜನ ನೋಮಿನೆಟ್ ಆಗಿದ್ದಾರೆ.
ಈ ವಾರದ ಕ್ಯಾಪ್ಟನ್ ಆಗಿರುವ ಗೌತಮಿ ಜಾಧವ್ ರವರು ಸೇಫ್ ಆಗಿರುತ್ತಾರೆ. ಹಾಗು ಉಗ್ರಂ ಮಂಜು, ಐಶ್ವರ್ಯ, ಸುರೇಶ್ ಈ ವಾರ ನಾಮಿನೇಷನ್ ನಿಂದ ಸೇಫ್ ಆಗಿರುತ್ತಾರೆ.
Vote ಮಾಡೋದು ಹೇಗೆ?
ಬಿಗ್ ಬಾಸ್ 11ರ ನಿಮ್ಮ ನೆಚ್ಚಿನ ಸ್ಪರ್ಧಿಯನ್ನು ಉಳಿಸಲು ನೀವು ಅವರಿಗೆ ವೋಟ್ ಮಾಡುವ ಮೂಲಕ ಅವರಿಗೆ ನೀವು ಸಪೋರ್ಟ್ ಮಾಡಬಹುದು. ನೀವು ನಿಮ್ಮ ನೆಚ್ಚಿನ ಕಂಟೆಸ್ಟಂಟ್ ಅನ್ನು ಉಳಿಸಲು ಒಂದು ವೋಟ್ ಅಲ್ಲ … 99 ವೋಟ್ ಮಾಡುವ ಅಧಿಕಾರ ನಿಮಗೆ ಇರುತ್ತದೆ. ನಿಮ್ಮ ನೆಚ್ಚಿನ Contestant ನಾಮಿನೇಟ್ ಆಗಿದ್ದಲ್ಲಿ ಅವರಿಗೆ ವೋಟ್ ಮಾಡಿ ನೀವು ಸಪೋರ್ಟ್ ಮಾಡಬಹುದು.
- ಮೊದಲು ನೀವು ನಿಮ್ಮ ಮೊಬೈಲ್ ನಲ್ಲಿ Jio Cinema ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿಕೊಳ್ಳಿ.
- ನಂತರ ನೀವು Jio Cinema ಅಪ್ಲಿಕೇಶನ್ ಗೇ ರಿಜಿಸ್ಟರ್ ಆಗಬೇಕು. ನಿಮ್ಮ ಮೊಬೈಲ್ ನಂಬರ್ ಮೂಲಕ ರಿಜಿಸ್ಟರ್ ಆಗಬಹುದು.
- ನಂತರ ಮೇಲೆ Search Box ನಲ್ಲಿ Bigg Boss Kannada ಎಂದು Search ಮಾಡಿ.
- ಅಲ್ಲಿ ನಿಮಗೆ ಬಿಗ್ ಬಾಸ್ ಸೀಸನ್ 11 ಎಂದು ಇರುತ್ತದೆ. ಇವತ್ತಿನ ಎಪಿಸೋಡ್ ಅನ್ನು ನಿಮಗೆ ಕೊಟ್ಟಿರುತ್ತಾರೆ. ಅಲ್ಲೇ ಕೆಳಗಡೆ Vote ಎನ್ನುವ Option ಕೂಡ ಇರುತ್ತದೆ.
- ಅದರ ಮೇಲೆ ಕ್ಲಿಕ್ ಮಾಡಿದ್ರೆ ಯಾರ್ ಯಾರು ನಾಮಿನೇಟ್ ಆಗಿರುತ್ತಾರೋ ಅವರ ಲಿಸ್ಟ್ ಕೂಡ ಓಪನ್ ಆಗುತ್ತೆ.
- ನಿಮ್ಮ ನೆಚ್ಚಿನ Contestant ನಾಮಿನೇಟ್ ಆಗಿದ್ದಲ್ಲಿ ವೋಟ್ ಮಾಡುವ ಮೂಲಕ ನಿಮ್ಮ ಬೆಂಬಲ ನೀಡಬಹುದು.
ನೀವು ಕೇವಲ ಒಂದೇ ವೋಟ್ ಅಲ್ಲ, 99 ವೋಟ್ ಅನ್ನು ಒಬ್ಬರಿಗೆ ಮಾಡಬಹುದು ಅಥವಾ ಬೇರೆ ಬೇರೆ Contestant ಗಳಿಗೂ ಕೂಡ ಮಾಡಬಹುದು. ಇನ್ನು ಈ ವೋಟಿಂಗ್ ಲೈನ್ ನಿರ್ದಿಷ್ಟ ದಿನಗಳ ವರೆಗೆ ಇರುತ್ತದೆ. ಶುಕ್ರವಾರ ರಾತ್ರಿ 11 ಗಂಟೆಗಳ ವರೆಗೆ ಇರುತ್ತದೆ. ಅಲ್ಲಿಯ ತನಕ ನೀವು ವೋಟ್ ಮಾಡಬಹುದು.
ಇನ್ನು ನಾಮಿನೆಟ್ ಆದ ಸ್ಪರ್ಧಿಗಳಲ್ಲಿ ನಿಮ್ಮ ನೆಚ್ಚಿನ ಕಂಟೆಸ್ಟಂಟ್ ಯಾರು ಎನ್ನುವುದನ್ನ ಕಮೆಂಟ್ ಬಾಕ್ಸ್ ನಲ್ಲಿ ಕಾಮೆಂಟ್ ಮಾಡಿ ಹಾಗೂ ನಿಮ್ಮ ಅನಿಸಿಕೆಯನ್ನು ತಿಳಿಸಿ.
Bigg Boss Kannada 11 Voting line, Bigg Boss Kannada 11th Week Nomination, Bigg Boss Season 11 Voting In Online, 11th Week Eliminated Contestant, BBK11
Mokshita is my favorite contest, because she play very well and she says anything straight forward only.
Mokshita is my favorite contest,
Because she playing very well and she says anything in straight forward only.
Bhavya is very good player I wish she winner of bbk 11