Free Laptop Scheme: ರಾಜ್ಯದ ವಿದ್ಯಾರ್ಥಿಗಳಿಗೆ ಉಚಿತ Laptop, Government Free Laptop Scheme, ಎಲ್ಲಾ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್, Educational Update kannada

ನಮಸ್ಕಾರ ಸ್ನೇಹಿತರೇ,

ಇದೀಗ ರಾಜ್ಯದ ಜನರಿಗೆ ಗುಡ್ ನ್ಯೂಸ್ ಬಂದಿದೆ. ಹೌದು ಇದೀಗ ಸರ್ಕಾರ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ಯೋಜನೆಯನ್ನ ತಂದಿದೆ. ಇನ್ನೂ ವಿದ್ಯಾರ್ಥಿಗಳು ಈ ಉಚಿತ ಲ್ಯಾಪ್ಟಾಪ್ ಅನ್ನ ಪಡೆಯಲು ಮೊದಲು ಅರ್ಜಿಯನ್ನ ಸಲ್ಲಿಸಬೇಕು. ವಿದ್ಯಾರ್ಥಿಗಳ ಹೆಚ್ಚಿನ ವಿದ್ಯಾಭ್ಯಾಸವನ್ನು ಪಡೆದುಕೊಳ್ಳಬೇಕು ಎಂದು ತಂತ್ರಜ್ಞಾನವನ್ನು ಪಡೆದುಕೊಳ್ಳಬೇಕು ಉನ್ನತ ಶಿಕ್ಷಣವನ್ನು ಪಡೆಯಲಿ ಎನ್ನುವ ದೃಷ್ಟಿಯಲ್ಲಿ ಈಗಾಗಲೇ ಕೇಂದ್ರ ಸರ್ಕಾರವು ಮತ್ತು ರಾಜ್ಯ ಸರ್ಕಾರ ಎಲ್ಲಾ ವಿದ್ಯಾರ್ಥಿಗಳಿಗೆ ಅದರಲ್ಲೂ ಕೂಡ ಬಹಳ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ಯೋಜನೆಯನ್ನ ಜಾರಿಗೆ ತರಲಾಗಿದೆ. ಆದ್ದರಿಂದ ಯೋಜನೆ ಲಾಭ ಪಡೆಯಲು ಅಥವಾ ಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲೆಗಳು ಏನೇನು? ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು ಏನೇನು? ಇನ್ನು ಯಾವ ರೀತಿ ಅರ್ಜಿ ಸಲ್ಲಿಸಬೇಕು ಎಂದು Complete ಮಾಹಿತಿಯನ್ನ ಇಲ್ಲಿ ನೋಡೋಣ.

Free Laptop Scheme: ರಾಜ್ಯದ ವಿದ್ಯಾರ್ಥಿಗಳಿಗೆ ಉಚಿತ Laptop, Government Free Laptop Scheme, ಎಲ್ಲಾ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್, ಉಚಿತ Laptop ಯೋಜನೆ, Educational Update kannada

my edu update kannada, free laptop scheme, govt free laptop, govt scheme, news update, government free, free computer scheme update, trending kannada news,

ರಾಜ್ಯ ಸರ್ಕಾರ ವಿದ್ಯಾರ್ಥಿಗಳಿಗೆ ತಮ್ಮ ವಿದ್ಯಾಭ್ಯಾಸಕ್ಕೆ ಸಹಾಯವಾಗಲು ಹಾಗೂ ಅವರ ಮುಂದಿನ ಶೈಕ್ಷಣಿಕ ವಿದ್ಯಾಭ್ಯಾಸಕ್ಕೆ ಸಹಾಯವಾಗಲು ಈ ಒಂದು ಯೋಜನೆಯನ್ನ ತರಲಾಗಿದೆ. ಇದಕ್ಕೆ ನೀವು ಮೊದಲು ಅರ್ಜಿಯನ್ನ ಸಲ್ಲಿಸಬೇಕು. ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಿಗೆ ಮಾತ್ರ ಉಚಿತ ಲ್ಯಾಪ್ಟಾಪ್ ಸಿಗಲಿದೆ. ಇದಕ್ಕೆ ಯಾವ ರೀತಿ ಅರ್ಜಿ ಸಲ್ಲಿಸೋದು ಎನ್ನುವುದನ್ನ ಇದೀಗ ನೋಡೋಣ.

 

ವಿದ್ಯಾರ್ಥಿಗಳ ಹೆಚ್ಚಿನ ವಿದ್ಯಾಭ್ಯಾಸವನ್ನು ಪಡೆದುಕೊಳ್ಳಬೇಕು ಎಂದು ತಂತ್ರಜ್ಞಾನವನ್ನು ಪಡೆದುಕೊಳ್ಳಬೇಕು ಉನ್ನತ ಶಿಕ್ಷಣವನ್ನು ಪಡೆಯಲಿ ಎನ್ನುವ ದೃಷ್ಟಿಯಲ್ಲಿ ಈಗಾಗಲೇ ಕೇಂದ್ರ ಸರ್ಕಾರವು ಮತ್ತು ರಾಜ್ಯ ಸರ್ಕಾರ ಎಲ್ಲಾ ವಿದ್ಯಾರ್ಥಿಗಳಿಗೆ ಅದರಲ್ಲೂ ಕೂಡ ಬಹಳ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ಯೋಜನೆಯನ್ನ ಜಾರಿಗೆ ತರಲಾಗಿದೆ. ರಾಜ್ಯ ಸರ್ಕಾರದಿಂದ ಎಲ್ಲಾ ವಿದ್ಯಾರ್ಥಿಗಳಿಗೆ ಸಿಗುತ್ತಿರುವ ಯೋಜನೆಗೆ ಬಗ್ಗೆ ಸಂಪೂರ್ಣವಾದ ಮಾಹಿತಿ ತಿಳಿಸಿಕೊಟ್ಟಿದ್ದೇವೆ. ನೀವು ಅರ್ಜಿ ಸಲ್ಲಿಸಿ ವಿದ್ಯಾರ್ಥಿಗಳು ಉಚಿತ ಲ್ಯಾಪ್ಟಾಪ್ ಅನ್ನು ಪಡೆದುಕೊಂಡು ತಮ್ಮ ಶಿಕ್ಷಣದ ಗುಣಮಟ್ಟ ವನ್ನು ಉತ್ತಮಗೊಳಿಸಿ.

ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು: 

  • ವಿದ್ಯಾರ್ಥಿಗಳು ಉಚಿತ ಲ್ಯಾಪ್ಟಾಪ್ ಅನ್ನ ಪಡೆಯಲು ಇರಬೇಕಾದ ಅರ್ಹತೆಗಳು ಏನೇನು ಅಂತಾ ನೋಡ್ತಾ ಹೋದ್ರೆ,
    ಅರ್ಜಿ ಸಲ್ಲಿಸುವ ವಿದ್ಯಾರ್ಥಿ ತನ್ನ ಶಿಕ್ಷಣವನ್ನ ಮಾಡುತ್ತಿರಬೇಕು.
  • 9 ನೇ ತರಗತಿ ಯಿಂದ SSLC, PUC, Degree, Diploma, ITI ಹಾಗೂ ವೃತ್ತಿ ಶಿಕ್ಷಣ ಓದುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.
  • ಮೊದಲು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ನೀಡಲಾಗುತ್ತದೆ.

 

my edu update kannada, free laptop scheme, govt free laptop, govt scheme, news update, government free, free computer scheme update, trending kannada news,

ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು: 

  1. ವಿದ್ಯಾರ್ಥಿಯ ಆಧಾರ್ ಕಾರ್ಡ್
  2. ಪಾಸ್ಪೋರ್ಟ್ ಗಾತ್ರದ ಫೋಟೋ
  3. ವಿದ್ಯಾರ್ಥಿಯ ಶೈಕ್ಷಣಿಕ ಪ್ರಮಾಣ ಪತ್ರ
  4. ಕಾಲೇಜು ಐಡಿ ಕಾರ್ಡ್
  5. ಖಾಯಂ ನಿವಾಸ ಪ್ರಮಾಣ ಪತ್ರ/ ವಿಳಾಸ ಪ್ರಮಾಣ ಪತ್ರ
  6. ಇ-ಮೇಲ್ ಐಡಿ
  7. ಮೊಬೈಲ್ ನಂಬರ್
  8. ಶೈಕ್ಷಣಿಕ ವಿವಾರ
  9. ವಿದ್ಯಾರ್ಥಿಯ ಆದಾಯ ಹಾಗೂ ಜಾತಿ ಪ್ರಮಾಣ ಪತ್ರ

ಈ ಎಲ್ಲಾ ದಾಖಲೆಗಳು ನಿಮ್ಮ ಬಳಿ ಇದ್ರೆ ಸುಲಭವಾಗಿ ನೀವು ಅರ್ಜಿ ಸಲ್ಲಿಸಿ ಉಚಿತ ಲ್ಯಾಪ್ಟಾಪ್ ಅನ್ನ ಪಡೆಯಬಹುದು.

 

my edu update kannada, free laptop scheme, govt free laptop, govt scheme, news update, government free, free computer scheme update, trending kannada news,

ಉಚಿತ ಲ್ಯಾಪ್ಟಾಪ್ ಗೇ ಅರ್ಜಿ ಸಲ್ಲಿಸೋದು ಹೇಗೆ?

  • ವಿದ್ಯಾರ್ಥಿಗಳು ಉಚಿತ ಲ್ಯಾಪ್ಟಾಪ್ ಯೋಜನೆಯನ್ನ ಪಡೆಯಲು ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಬೇಕು.
  • ಆಗ ಅಧಿಕೃತ ವೆಬ್ಸೈಟ್ ಓಪನ್ ಆಗುತ್ತೆ.
  • ನಿಮ್ಮ ಎಲ್ಲ ಮಾಹಿತಿಯನ್ನು ಸರಿಯಾಗಿ ನೀಡಿ, ಹೇಳಲಾದ ಅಗತ್ಯ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ ಅರ್ಜಿಯನ್ನು ಸಲ್ಲಿಸಬಹುದು.

 

ಅರ್ಜಿ ಸಲ್ಲಿಸಲು ಲಿಂಕ್: LINK

ಈ ಯೋಜನೆಯನ್ನ ವಿದ್ಯಾರ್ಥಿಗಳಿಗೆ ಸಹಾಯವಾಗಲು ಸರ್ಕಾರ ನೀಡಿದೆ. ಯೋಜನೆಯ ಲಾಭವನ್ನ ಪಡೆಯಲು ಅರ್ಜಿ ಸಲ್ಲಿಸಿ ನೀವು ಕೂಡ ಯೋಜನೆಯನ್ನ ಪಡೆಯಬಹುದು.

Free Laptop Scheme, Government Free Laptop Scheme, Free Laptop, New Central Government Scheme, Educational Update Kannada

 

ಇನ್ನು ಈ ಮಾಹಿತಿ ಇಷ್ಟವಾದರೆ ನಿಮ್ಮ ಹತ್ತಿರದ ಸ್ನೇಹಿತರೊಂದಿಗೆ ಹಾಗೂ ಕುಟುಂಬದ ಸದಸ್ಯರೊಂದಿಗೆ ಇದನ್ನ Share ಮಾಡಿ. ಹಾಗೂ ನಮ್ಮ Telegram ಗೆ ನೀವು ಕೂಡ Join ಆಗಿ. ಅಲ್ಲಿ ಇನ್ನಷ್ಟು ಮಾಹಿತಿಗಳು ನಿಮಗೇ ಸಿಗ್ತಾ ಹೋಗುತ್ತೆ. 
ಧನ್ಯವಾದಗಳು. 

Namaste.... I am Satish GYT. My edu update kannada' provides an all educational update, News update, Trending news, Gov't Scheme, Scholarship update, Job news, Work from home Entertainment, Cinema news, Uncategorized, All latest news in kannada. I hope this page is helpful for you.

Share this content:

Leave a Comment