ನಮಸ್ಕಾರ ಸ್ನೇಹಿತರೇ, ಸೆಂಟ್ರಲ್ ಬ್ಯಾಂಕ್ ಕಡೆಯಿಂದ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಕೆಗೆ ಆಹ್ವಾನ ನೀಡಲಾಗಿದೆ. ಆಸಕ್ತಿ ಉಳ್ಳವರು ಅರ್ಜಿ ಸಲ್ಲಿಸಬಹುದು. ಒಟ್ಟಾರೆಯಾಗಿ 1000 ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ. ಇನ್ನು ಅರ್ಜಿ ಸಲ್ಲಿಸುವ ಬಗೆ, ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು, ಅರ್ಜಿ ಸಲ್ಲಿಸುವ ಇರಬೇಕಾದ ಅರ್ಹತೆಗಳು ಮತ್ತು ಅರ್ಜಿ ಸಲ್ಲಿಸುವ ಲಿಂಕ್ ಎಲ್ಲವನ್ನು ಈ ಲೇಖನದಲ್ಲಿ ಸಂಪೂರ್ಣ ಮಾಹಿತಿ ಸಿಗಲಿದೆ.
Central Bank Credit Officer Recruitment 2025, CBI credit officer recruitment 2025, Bank Job Update 2025, Bank Recruitment, Bank Job
ಆಸಕ್ತಿ ಉಳ್ಳವರು ಅರ್ಜಿ ಸಲ್ಲಿಸಿ. ಇಲ್ಲವಾದಲ್ಲಿ ತುಂಬಾ ಜನ ಉದ್ಯೋಗಕ್ಕಾಗಿ ಎಲ್ಲೆಡೆ ಹುಡುಕುತ್ತಿರುತ್ತಾರೆ. ಅವರುಗಳಿಗೆ ಉಪಯೋಗವಾಗಲು ಆದಷ್ಟು ನಿಮ್ಮ ಬಳಿ ಇರುವ whatsapp group ಗಳಿಗೆ ಶೇರ್ ಮಾಡಿ.
Central Bank Credit Officer Recruitment 2025:
ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದ 2025 ನೇ ಸಾಲಿನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ನೇಮಕಾತಿ ಶುರುವಾಗಿದೆ. ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಒಟ್ಟು 1,000 ಕ್ರೆಡಿಟ್ ಆಫೀಸರ್ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳುವುದಾಗಿ ಅಧಿಸೂಚನೆ ಹೊರಡಿಸಿದೆ. ಅಸಕ್ತಿ ಇರುವವರು ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳ ನೇಮಕಾತಿಗೆ ಆನ್ಲೈನ್ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಕೂಡ ಆರಂಭವಾಗಿದ್ದು, ಫೆಬ್ರವರಿ 25ನೇ ತಾರೀಕು ಕೊನೆಯ ದಿನಾಂಕವಾಗಿದೆ. ಸೆಂಟ್ರಲ್ ಬ್ಯಾಂಕ್ ನ ಈ ಒಂದು ಬೃಹತ್ ನೇಮಕಾತಿಗಾಗಿ ಅರ್ಜಿ ಸಲ್ಲಿಸಲು ಯಾವೆಲ್ಲ ಅಭ್ಯರ್ಥಿಗಳು ಅರ್ಹರಿರುತ್ತಾರೆ ಮತ್ತು ಅರ್ಜಿ ಸಲ್ಲಿಸಲು ಬೇಕಾದ ಪ್ರಕ್ರಿಯೆಯ ವಿವರ ಇಲ್ಲಿದೆ..
ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು:
ಸೆಂಟ್ರಲ್ ಬ್ಯಾಂಕಿನಲ್ಲಿ ಖಾಲಿ ಇರುವ ಕ್ರೆಡಿಟ್ ಆಫೀಸರ್ ಹುದ್ದೆಗಳಿಗೆ ನೀವು ಅರ್ಜಿ ಸಲ್ಲಿಸುವುದಾದರೆ, ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ನೀವು ಪದವಿ ಶಿಕ್ಷಣ ಮುಗಿಸಿರಬೇಕು. ಹಾಗೂ ಅದೇ ರೀತಿ ನಿಮ್ಮ ವಯೋಮಿತಿಯು ಕನಿಷ್ಠ 20 ವರ್ಷದಿಂದ 30 ವರ್ಷದ ಒಳಗಿರಬೇಕು. ಅಂತವರು ಅರ್ಜಿ ಸಲ್ಲಿಸಬಹುದು.
ನೀವು ಮೀಸಲಾತಿ ವರ್ಗದವರಾಗಿದ್ದರೆ ನಿಮಗೆ ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗುತ್ತದೆ. ಅಂದರೆ SC ST ಹಾಗೂ cat-1 ವರ್ಗದವರಿಗೆ ಮೀಸಲಾತಿ ಸೌಲಭ್ಯ ನೀಡಲಾಗುತ್ತದೆ.
Recent Post:
BESCOM Recruitment 2025, ಬೆಸ್ಕಾಂನಲ್ಲಿ 510 ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ, ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಉದ್ಯೋಗಕ್ಕೆ ಅರ್ಜಿ ಸಲ್ಲಿಸಿ
KSRTC Job Recruitment, ಕ.ರಾ.ರ.ಸಾ. ನಿಗಮದಿಂದ ಭರ್ಜರಿ ಉದ್ಯೋಗ ಅವಕಾಶ, KSRTC Recruitment 2025
ಆಯ್ಕೆಯಾದರೆ ಸಿಗುವ ಸಂಬಳ:
ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ತಿಂಗಳಿಗೆ 48,480 ರೂ. ಯಿಂದ 85,920 ರೂ. ವರೆಗೆ ಸಿಗಲಿದೆ.
ಅರ್ಜಿ ಶುಲ್ಕ:
- ಪ.ಜಾತಿ, ಪ.ಪಂಗಡ, ಅಂಗವಿಕಲ ಹಾಗೂ ಎಲ್ಲಾ ವರ್ಗದ ಮಹಿಳಾ ಅಭ್ಯರ್ಥಿಗಳಿಗೆ – ರೂ. 150
- ಮೇಲಿನ ವರ್ಗದ ಅಭ್ಯರ್ಥಿಗಳನ್ನು ಹೊರತುಪಡಿಸಿ ಉಳಿದ ಅಭ್ಯರ್ಥಿಗಳಿಗೆ – ರೂ. 750
ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು:
- ವಿದ್ಯಾರ್ಥಿಯ ಆಧಾರ ಕಾರ್ಡ್
- ಪಾನ್ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ವಿದ್ಯಾರ್ಥಿಯು ಪದವಿ ಮುಗಿದ ಪ್ರಮಾಣ ಪತ್ರ
- ವಿಳಾಸ ಪುರಾವೆ ಪತ್ರ
- ಮೊಬೈಲ್ ನಂಬರ್ ಹಾಗೂ ಮೇಲ್ ID
- ಬ್ಯಾಂಕ್ ಪಾಸ್ ಬುಕ್ ಪ್ರತಿ
ಈ ಎಲ್ಲಾ ದಾಖಲೆಗಳು ಇದ್ದಲ್ಲಿ ನೀವು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಫೆಬ್ರವರಿ 25
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ ಫೆಬ್ರವರಿ 25 ಆಗಿರುತ್ತದೆ. ಆದರೆ ಕೊನೆಯ ದಿನಾಂಕ ಮುಂದಿರುವ ಸಾಧ್ಯತೆ ಹೆಚ್ಚಿರುತ್ತದೆ. ಇದರ ಬಗ್ಗೆಯ ಅಪ್ಡೇಟ್ ಮುಂದಿನ ದಿನಗಳಲ್ಲಿ ನಾನು ಅಪ್ಡೇಟ್ ಮಾಡುತ್ತಿವಿ.
Central Bank Credit Officer ಹುದ್ದೆಗೆ ಅರ್ಜಿ ಸಲ್ಲಿಸವ ಲಿಂಕ್: Apply Now
ಅರ್ಜಿ ಸಲ್ಲಿಸೋದು ಹೇಗೆ?
Central Bank Credit Officer ಹುದ್ದೆಯ ನೇಮಕಾತಿ ಆರಂಭವಾಗಿದ್ದು, ಅರ್ಜಿ ಸಲ್ಲಿಸೋದು ಹೇಗೆ ಅಂದ್ರೆ, ಅರ್ಜಿ ಸಲ್ಲಿಸಲು ಬೇಕಾಗಿರುವ ಎಲ್ಲಾ ದಾಖಲೆಗಳು ಹಾಗೂ ಹುದ್ದೆಗೆ ಸಂಬಂಧ ಪಟ್ಟ ಎಲ್ಲಾ ವಿವರ ಈ ಮೇಲೆ ನೀಡಲಾಗಿದೆ. ಇನ್ನು ಅರ್ಜಿ ಸಲ್ಲಿಸುವ ಲಿಂಕ್ ಕೂಡ ಮೇಲೆ ನೀಡಿದ್ದೇನೆ. ಲಿಂಕ್ ಮೇಲೆ ಕ್ಲಿಕ್ ಮಾಡಿ Central Bank official Website ಗೆ ಭೇಟಿ ನೀಡಿ ನೀವು ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಯನ್ನು ಅಧಿಕೃತ ವೆಬ್‌ಸೈಟ್ official Website ಗೆ ಭೇಟಿ ನೀಡಬಹುದಾಗಿದೆ. ಅಭ್ಯರ್ಥಿಗಳನ್ನು ನಿಗದಿತ ವಿದ್ಯಾರ್ಹತೆಯಲ್ಲಿ ಗಳಿಸಿದ ಅಂಕಗಳ ಆಧಾರದಲ್ಲಿ ಶಾರ್ಟ್ ಲಿಸ್ಟ್ ಮಾಡಲಾಗುತ್ತದೆ. ಶಾರ್ಟ್ ಲಿಸ್ಟ್ ಆದ ಅಭ್ಯರ್ಥಿಗಳಿಗೆ ಮೂಲ ದಾಖಲೆಗಳ ಪರಿಶೀಲನೆ ದಿನಾಂಕವನ್ನು ಮುಂದಿನ ದಿನಗಳಲ್ಲಿ ತಿಳಿಸಲಾಗುವುದು.
Central Bank Credit Officer Recruitment, CBI credit officer recruitment 2025, Bank Job Update 2025, Bank Recruitment, Bank Job