ನಮಸ್ಕಾರ ಸ್ನೇಹಿತರೇ,
ಪ್ರಧಾನಮಂತ್ರಿ ಅವಾಸ್ ಯೋಜನೆಯಡಿಯಲ್ಲಿ (Pradhan Mantri Awas Yojana) ಕೇಂದ್ರ ಸರ್ಕಾರದಿಂದ (Central Government) ಸಿಗುತ್ತೆ ಉಚಿತ ಮನೆ. ಅರ್ಜಿ ಸಲ್ಲಿಸುವುದು ಹೇಗೆ? ಬೇಕಾದ ದಾಖಲೆಗಳು ಎನು? ಅರ್ಜಿ ಸಲ್ಲಿಸಲು ಇರಬೇಕಾದ ದಾಖಲೆಗಳು ಎನು? ಎಲ್ಲವನ್ನು ಸಂಪೂರ್ಣ ಮಾಹಿತಿ ಇಲ್ಲಿದೆ.
Government Good News, Government Awas Scheme Update, Pradhan Mantri Awas Yojana, Govenment Good News, Government Awas Scheme Update, Central government New Scheme, Free House Scheme
ನಮ್ಮ ಜೀವನದಲ್ಲಿ ಮನೆ ಎನ್ನುವುದು ಪ್ರಮುಖ ಪಾತ್ರವನ್ನು ವಹಿಸುತ್ತದೆ. ಅದರಲ್ಲೂ ಎಲ್ಲರೂ ಕೂಡ ಒಂದು ಒಳ್ಳೆ ಮನೆಯನ್ನು ಕಟ್ಟಿಕೊಳ್ಳಬೇಕು ಎಂಬ ದೊಡ್ಡ ಕನಸನ್ನು ಇಟ್ಟುಕೊಂಡಿರುತ್ತಾರೆ. ಹಾಗೆಯೇ ಸ್ವಂತ ಮನೆಯೊಂದನ್ನು ಪ್ರತಿಯೊಬ್ಬರ ಕನಸಾಗಿರುತ್ತದೆ. ಆದರೆ ಈಗಿನ ಕಾಲದಲ್ಲಿ ಅದು ಅದು ಬಹಳ ಕಷ್ಟವಾದಂತಹ ಪರಿಸ್ಥಿತಿ. ಆದ್ದರಿಂದ ಕೇಂದ್ರ ಸರ್ಕಾರ ಜನರಿಗೆ ಈ ಕೊರತೆಯನ್ನು ಹೋಗಿಸಲು ಕೇಂದ್ರ ಸರ್ಕಾರವು ಮನೆಗಳ ಪ್ರಧಾನ ಮಂತ್ರಿ ಆವಾಸ್ ಯೋಜನೆಯನ್ನು ಪ್ರಾರಂಭಿಸಿದ್ದಾರೆ . ಈ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ? ಹಾಗೂ ಯಾರೆಲ್ಲಾ ಅರ್ಜಿ ಸಲ್ಲಿಸಬಹುದು ಎಂಬ ಸಂಪೂರ್ಣ ಮಾಹಿತಿಯನ್ನ ನೋಡೋಣ. ಇನ್ನೂ ಹೆಚ್ಚಿನ ಮಾಹಿತಿಗಾಗಿ ನಮ್ಮ Telegram ಚಾನೆಲ್ ಗೆ join ಆಗಿ.
- ಟೈಲರಿಂಗ್ ಉದ್ಯಮ ಸ್ಟಾರ್ಟ್ ಮಾಡುವವರಿಗೆ ಇಲ್ಲಿದೆ ಉತ್ತಮ ಅವಕಾಶ, Government Scheme, ಉಚಿತ ಟೈಲರಿಂಗ್ ತರಬೇತಿ ಜೊತೆಗೆ ಉಚಿತ ಹೊಲಿಗೆ ಯಂತ್ರ, Free Sewing Machine Scheme
- ಮಹಿಳೆಯರಿಗೆ ಭರ್ಜರಿ ಗುಡ್ ನ್ಯೂಸ್, 30,000 ದಿಂದ 50,000 ವರೆಗೆ ಸಿಗಲಿದೆ, Good news For all Karnataka Womens, ಅರ್ಜಿ ಸಲ್ಲಿಸಿದ್ರೆ ಮಾತ್ರ ಸಿಗಲಿದೆ, Government New Scheme.
ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಮುಖ್ಯ ಉದ್ದೇಶವೆಂದರೆ ಎಲ್ಲಾ ಜನರು ಕೂಡ ತಮ್ಮ ವಾಸಕ್ಕಾಗಿ ಸ್ವಂತ ಮನೆಯನ್ನು ಹೊಂದುವುದು. ಮತ್ತು ಬಡತನ ರೇಖೆಗಿಂತ ಕೆಳಗಿನವರಿಗೆ ಮನೆಗಳನ್ನು ಒದಗಿಸುವು ಈ ಯೋಜನೆಯ ಮುಖ್ಯ ಉದ್ದೇಶ.
ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು (qualifications):
- ಸ್ವಂತ ಮನೆ ಕಟ್ಟಲು ಸಾಮರ್ಥ್ಯ ಇಲ್ಲದವರು ಹಾಗೂ ಬಡತನ ರೇಖೆಗಿಂತ ಕೆಳಗೆ ಇರುವವರು ಅರ್ಜಿ ಸಲ್ಲಿಸಬಹುದು.
- ಅರ್ಜಿ ಸಲ್ಲಿಸಲು ಅರ್ಜಿದಾರನ ವಯಸ್ಸು 18 ವರ್ಷಕ್ಕಿಂತ ಹೆಚ್ಚು ಇರಬೇಕು.
- ವಾಸ ಮಾಡುತ್ತಿರುವ ಮನೆಯಲ್ಲಿ ಕೇವಲ 2 ಕೋಣೆಗಳಿದ್ದರೆ ಅಂತವರು ಕೂಡ ಅರ್ಜಿಗಳನ್ನು ಸಲ್ಲಿಸಬಹುದು.
- ವಾರ್ಷಿಕ ಆದಾಯವು 3 ಲಕ್ಷದಿಂದ 6 ಲಕ್ಷ ರೂ. ವರೆಗೆ ಇರಬೇಕು.
- ಅರ್ಜಿದಾರರ ಹೆಸರು ಪಡಿತರ ಚೀಟಿಯಲ್ಲಿ ಅಥವಾ ಮತದಾರರ ಪಟ್ಟಿಯಲ್ಲಿ ಇರಬೇಕು.
ಆದ್ದರಿಂದ ಈ ಎಲ್ಲಾ ಅರ್ಹತೆಗಳು ಇದ್ದರೆ ಈ ಯೋಜನೆಯ ಅಂದರೆ (Pradhan Mantri Awas Yojana)ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸಬಹುದು.
(Pradhan Mantri Awas Yojana)ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ಅರ್ಜಿಗೆ ಬೇಕಾದ ದಾಖಲೆಗಳು:
- ಅರ್ಜಿದಾರರ ಆಧಾರ್ ಕಾರ್ಡ್
- ಕುಟುಂಬದ ಬಿಪಿಎಲ್ ರೇಷನ್ ಕಾರ್ಡ್
- ಆದಾಯ ಪ್ರಮಾಣ ಪತ್ರ
- ಜಾತಿ ಪ್ರಮಾಣ ಪತ್ರ
- ವಿಳಾಸ ಪುರಾವೆ
- ವಾಸಸ್ಥಳ ಪ್ರಮಾಣ ಪತ್ರ
- ಮೊಬೈಲ್ ನಂಬರ್ ಹಾಗೂ Mail ID
ಈ ಎಲ್ಲಾ ದಾಖಲೆಗಳನ್ನ ಇಟ್ಟುಕೊಂಡು ಅರ್ಜಿ ಸಲ್ಲಿಸಬಹುದು.
Pradhan Mantri Awas Yojana ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸುವ ಲಿಂಕ್:
Apply Link
ಈ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ ?
- ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸುವ ಲಿಂಕ್ ಮೇಲೆ ನೀಡಿದ್ದೇನೆ. ಅದರ ಮೇಲೆ ಕ್ಲಿಕ್ ಮಾಡಿದ್ರೆ website Open ಆಗುತ್ತೆ.
- ಆ Website ಗೆ ಮೊದಲು login ಆಗಬೇಕು.
- Login ಆದ ನಂತರ (pradana mantri Awas Yojane) ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸಬಹುದು.
ಸರ್ಕಾರದ ಈ ಯೋಜನೆ ಮಾದ್ಯಮ ವರ್ಗದ ಜನರಿಗೆ ಆಗಿರುತ್ತದೆ. ಆದ್ದರಿಂದ ಈ ಯೋಜನೆಗೆ ನೀವು ಕೂಡ ಅರ್ಜಿ ಸಲ್ಲಿಸಿ ಯೋಜನೆಯ ಲಾಭ ಪಡೆಯಬಹುದು. ಮೇಲೆ ಹೇಳಿರುವಂತೆ ಎಲ್ಲಾ ದಾಖಲೆಗಳನ್ನ ನೀಡಿ ಸರ್ಕಾರದಿಂದ ಲಾಭ ಪಡೆಯಿರಿ.
Govenment Good News, Government Awas Scheme Update, Pradhan Mantri Awas Yojane, Central government New Scheme, Free House Scheme
ನಾವು ನೀಡಿರುವ ಮಾಹಿತಿ ನಿಮಗೆ ಇಷ್ಟವಾದರೆ ನಿಮ್ಮ ಸ್ನೇಹಿತರೊಂದಿಗೆ ಆದಷ್ಟು ಇದನ್ನ ಶೇರ್ ಮಾಡುವ ಪ್ರಯತ್ನ ಮಾಡಿ ಮತ್ತು ಇದೇ ರೀತಿ ಪ್ರತಿದಿನ ಮಾಹಿತಿ ಪಡೆಯಲು Telegram ಗ್ರೂಪಿಗೆ ಜಾಯಿನ್ ಆಗಬಹುದು.
ಧನ್ಯವಾದಗಳು..!