ನಮಸ್ಕಾರ ಸ್ನೇಹಿತರೇ, Gruhalaxmi Yojane 15ನೇ ಕಂತಿನ ಹಣ ಬಿಡುಗಡೆ ಆಗಲಿದೆ. ಯಾವಾಗ ಬಿಡುಗಡೆ ಆಗುತ್ತೆ, ಯಾರಿಗೆಲ್ಲ ಬಿಡುಗಡೆ ಆಗಲಿದೆ, ಇನ್ನು ಕೆಲವರಿಗೆ ಯಾಕೆ ಹಣ ಜಮಾ ಆಗಿಲ್ಲ. ಜಮಾ ಆಗಬೇಕು ಅಂದ್ರೆ ಎನೆಲ್ಲ ಮಾಡಬೇಕು ಎನ್ನುವುದರ ಸಂಪೂರ್ಣ ಮಾಹಿತಿ ತಿಳಿಯೋಣ.
Gruhalaxmi Scheme Released, ಗೃಹಲಕ್ಷ್ಮೀ ಯೋಜನೆ 15ನೇ ಕಂತು ಜಮಾ, 15th Gruhalaxmi Yojane release, Congress Garantee Scheme, Gruhalaxmi Scheme Update
ಹೌದು, ಗೃಹಲಕ್ಷ್ಮೀ ಯೋಜನೆ ಹಣ ಇದೀಗ ಫಲಾನುಭವಿಗಳ ಖಾತೆಗೆ ವರ್ಗಾವಣೆ ಆಗಲಿದೆ. ಅಕ್ಟೋಬರ್ ತಿಂಗಳಲ್ಲಿ 4000 ಹಣ ಜಮಾ ಆಗಿದೆ. ಅಂದ್ರೆ ಗೃಹಲಕ್ಷ್ಮೀ ಯೋಜನೆ 2 ಕಂತು ಜಮಾ ಆಗಿದೆ. ಇದು ಜುಲೈ ಹಾಗೂ ಆಗಸ್ಟ್ ತಿಂಗಳ ಕಂತು ಆಗಿರುತ್ತದೆ. ಇನ್ನು ನವೆಂಬರ್ ತಿಂಗಳಿನಲ್ಲಿ 14ನೇ ಕಂತು ಬಿಡುಗಡೆ ಆಗಿದೆ. ಅಂದ್ರೆ ಇದು ಸೆಪ್ಟೆಂಬರ್ ತಿಂಗಳ ಹಣ ಆಗಿರುತ್ತೆ. ಇದೀಗ ಜನರುಗಳು ಕೇಳುತ್ತಿರುವುದು 15ನೇ ಕಂತಿನ ಹಣ ಅಂದ್ರೆ ಅಕ್ಟೋಬರ್ ತಿಂಗಳ ಹಣ ಯಾವಾಗ ಜಮಾ ಆಗುತ್ತೆ ಅಂತ. ಇದರ ಬಗ್ಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟನೆ ನೀಡಿದ್ದಾರೆ.
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ನಾವು 5 ಗ್ಯಾರೆಂಟಿ ಯೋಜನೆಗಳನ್ನ ಜಾರಿಗೆ ತರುತ್ತೇವೆ ಅಂತಾ ಹೇಳಿದ್ರು. ಅವುಗಳೆಂದರೆ ಶಕ್ತಿ ಯೋಜನೆ, ಗೃಹಜ್ಯೋತಿ ಯೋಜನೆ, ಗೃಹಲಕ್ಷ್ಮೀ ಯೋಜನೆ, ಯುವನಿಧಿ ಯೋಜನೆ, ಅನ್ನಭಾಗ್ಯ ಯೋಜನೆ. ಈ 5 ಯೋಜನೆಗಳನ್ನ ನಮ್ಮ ಸರ್ಕಾರ ಬಂದ ನಂತರ ಜನರಿಗೆ ನೀಡುತ್ತೇವೆ ಅಂತ ಹೇಳಿದ್ರು. ಇದೀಗ ಕಾಂಗ್ರೇಸ್ ಸರ್ಕಾರ ಅಧಿಕಾರಕ್ಕೆ ಬಂದು 1 ವರ್ಷಗಳು ಕಳೆದಿವೆ. ಇನ್ನು ಅವರು ಹೇಳಿರುವ ಯೋಜನೆಗಳಲ್ಲಿ ಕೆಲವೊಂದಿಷ್ಟು ಬದಲಾವಣೆಯನ್ನ ಮಾಡಿ ಯೋಜನೆಯನ್ನ ಜನರಿಗೆ ತಲುಪಿಸುತ್ತಿದ್ದಾರೆ.
ಮುಖ್ಯವಾಗಿ ಗೃಹಲಕ್ಷ್ಮೀ ಯೋಜನೆ. ಈ ಯೋಜನೆ ಮೂಲಕ ಮನೆಯ ಯಜಮಾನಿಯ ಖಾತೆಗೆ ಪ್ರತಿ ತಿಂಗಳು 2000 ರೂ ಹಣವನ್ನ ಜಮಾ ಮಾಡಲಾಗುತ್ತಿತ್ತು. ಗೃಹಲಕ್ಷ್ಮೀ ಯೋಜನೆಯಲ್ಲಿ ಇಲ್ಲಿಯವರೇ 14 ಕಂತುಗಳನ್ನ ನೀಡಲಾಗಿತ್ತು. ಅಂದ್ರೆ ಒಟ್ಟಾರೆಯಾಗಿ 28,000 ರೂ ಈ ಯೋಜನೆ ಮೂಲಕ ಜನರಿಗೆ ತಲುಪಿದೆ. ಇನ್ನು ಈ ಯೋಜನೆ ಆರಂಭದ ದಿನಗಳಲ್ಲಿ ಪ್ರತಿ ತಿಂಗಳು ಜಮಾ ಆಗುತ್ತಿತ್ತು. ಆದರೆ ಕೆಲ ತಿಂಗಳುಗಳು ಈ ಯೋಜನೆ ನಿಲ್ಲಿಸಲಾಗಿತ್ತು. ಏಕೆಂದರೆ ಕೆಲ ತಾಂತ್ರಿಕ ಧೋಷಗಳ ಕಾರಣದಿಂದ ಯೋಜನೆ ಹಣವನ್ನ ಫಲಾನುಭವಿಗಳಿಗೆ ನೀಡಲಾಗುತ್ತಿರಲಿಲ್ಲ. ಆದರೆ ಇದರ ಬಗ್ಗೆ ಸ್ಪಷ್ಟಣೆ ಕೊಟ್ಟಂತಹ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಎಲ್ಲಾ ತಾಂತ್ರಿಕ ದೋಷಗಳನ್ನ ಪರಿಹರಿಸಿ, ಗೃಹಲಕ್ಷ್ಮೀ ಯೋಜನೆ ಹಣ ಯಾವಾಗ ಬಿಡುಗಡೆ ಆಗುತ್ತೇ ಎನ್ನುವ ಸ್ಪಷ್ಟನೆಯೊಂದನ್ನ ನೀಡಿದ್ರು. ಅವರು ಹೇಳುವ ಪ್ರಕಾರ ನಾವು ಅಕ್ಟೋಬರ್ ತಿಂಗಳಲ್ಲಿ 2 ಕಂತುಗಳನ್ನ ಗೃಹಲಕ್ಷ್ಮೀ ಯೋಜನೆ ಫಲಾನುಭವಿಗಳಿಗೆ ನೀಡಿದ್ದೇವೆ. ಹಾಗೂ ನವೆಂಬರ್ ನಲ್ಲಿ 1 ಕಂತು ನೀಡಿದ್ದೇವೆ. ಇನ್ನು 15ನೇ ಕಂತು ಯಾವಾಗ ನೀಡಲಿದ್ದೇವೆ ಎನ್ನುವುದನ್ನ ನೋಡೋದಾದ್ರೆ ಡಿಸೆಂಬರ್ ತಿಂಗಳ ಮೊದಲ ವಾರ ಅಥವಾ 2ನೇ ವಾರದಂದು ತಾವು ನೀಡಲಿದ್ದೇವೆ ಎಂದು ಹೇಳಿದ್ದಾರೆ.
ಗೃಹಲಕ್ಷ್ಮೀ ಯೋಜನೆ ಹಣ ಇನ್ನು ಬಂದಿಲ್ಲ:
ಕಾಂಗ್ರೆಸ್ ಸರ್ಕಾರ ಗೃಹಲಕ್ಷ್ಮೀ ಯೋಜನೆ ಫಲಾನುಭವಿಗಳಿಗೆ 14ನೇ ಕಂತಿನ ಹಣದವರೆಗೆ ವರ್ಗಾವಣೆ ಮಾಡಲಾಗಿದೆ. ಆದರೆ ಕೆಲ ತಾಂತ್ರಿಕ ಧೋಷಗಳ ಕಾರಣದಿಂದ ಹಣ ವರ್ಗಾವಣೆ ಆಗಿಲ್ಲ. ಇದರಿಂದ ನಾವು ಪ್ರತಿಯೊಂದನ್ನೂ ಪರೀಕ್ಷಿಸಿ ಬಿಡುಗಡೆ ಮಾಡುತ್ತಿದ್ದೇವೆ. ಇದರಿಂದ ಹಣ ತಲುಪಲು ಸ್ವಲ್ಪ ಕಾಲ ಹಿಡಿಯುತ್ತದೆ ಎಂದು ಹೇಳಿದ್ದಾರೆ. ಅದ್ದರಿಂದ ಹಣ ಬರುವುದು ಸ್ವಲ್ಪ ಲೇಟ್ ಆಗಬಹುದು. ಆದರೆ ನಾವು ಯೋಜನೆ ಹಣ ನೀಡುತ್ತೇವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.
Recent Post:
PM Usha Scholarship: 12ನೇ ತರಗತಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್, ಬರೋಬ್ಬರಿ ₹52,000 ಸ್ಕಾಲರ್ಶಿಪ್ ಗೆ ಅರ್ಜಿ ಆಹ್ವಾನ, New Scholorship For Students
Bigg Boss Season 11 Contestant Salary, BBK11, Bigg Boss Contestant Salary, ಬಿಗ್ ಬಾಸ್ 11ರ ಸ್ಪರ್ಧಿಗಳ ಸಂಭಾವನೆ, ಅತಿ ಹೆಚ್ಚು ಸಂಭಾವನೆ ಯಾರಿಗೆ
15ನೇ ಕಂತು ಯಾವಾಗ?
ಗೃಹಲಕ್ಷ್ಮೀ ಯೋಜನೆಯಲ್ಲಿ ಇಲ್ಲಿಯವರೇ 14 ಕಂತುಗಳನ್ನ ನೀಡಲಾಗಿತ್ತು. ಅಂದ್ರೆ ಒಟ್ಟಾರೆಯಾಗಿ 28,000 ರೂ ಈ ಯೋಜನೆ ಮೂಲಕ ಜನರಿಗೆ ತಲುಪಿದೆ. ಇನ್ನು 15ನೇ ಕಂತು ಯಾವಾಗ ಬರುತ್ತದೆ ಎನ್ನುವುದನ್ನ ನೋಡೋದಾದ್ರೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿರುವಂತೆ ನಾವು ಡಿಸೆಂಬರ್ ನ 2 ಅಥವಾ 3ನೇ ತಾರೀಖಿನ ನಂತರ ನಾವು DBT ಗೆ ವರ್ಗಾವಣೆ ಮಾಡುತ್ತೇವೆ ಹಾಗೂ ಈ ಹಣ ನಿಮ್ಮ ಖಾತೆಗಳಿಗೆ ಡಿಸೆಂಬರ್ ಮೊದಲ ವಾರ ಅಥವಾ 2ನೇ ವಾರ ನಿಮ್ಮ ಖಾತೆಗಳಿಗೆ ಜಮಾ ಆಗಬಹುದು ಎನ್ನುವ ಮಾಹಿತಿಯೊಂದು ಸಿಕ್ಕಿದೆ.
ನಮಗೆ ಗೃಹಲಕ್ಷ್ಮೀ ಯೋಜನೆ ಹಣ 12,13, 14ನೇಕಂತು ಇನ್ನು ಬಂದಿಲ್ಲ?
ಈಗಾಗಲೇ ತುಂಬಾ ಜನರಿಗೆ ಯೋಜನೆ ಹಣ ವರ್ಗಾವಣೆ ಆಗಿದೆ. ಇನ್ನು ಕೆಲವರಿಗೆ ಇನ್ನು ಬಂದಿಲ್ಲ. ಅದ್ದರಿಂದ ಯಾರು ಕೂಡ ಭಯಪಡುವ ಅವಶ್ಯಕತೆ ಇರುವುದಿಲ್ಲ. ಕೆಲ ದಿನಗಳ ವರೆಗೆ ತಡವಾಗಬಹುದು. ಆದರೆ ಎಲ್ಲಾ ಫಲಾನುಭವಿಗಳಿಗೆ ಯೋಜನೆ ಹಣ ಬಂದೆ ಬರುತ್ತದೆ.
ಇನ್ನು ನಿಮಗೆ ಎಲ್ಲಿಯವರೆಗೆ ಈ ಹಣ ಬಂದಿದೆ ಹಾಗೂ ಯಾವ ತಿಂಗಳ ಕಂತು ಬರಬೇಕು ಎನ್ನುವುದನ್ನ ಕಮೆಂಟ್ ಮಾಡಿ ತಿಳಿಸಿ.
Gruhalaxmi Scheme Released, ಗೃಹಲಕ್ಷ್ಮೀ ಯೋಜನೆ 15ನೇ ಕಂತು ಜಮಾ, 15th Gruhalaxmi Yojane release, Congress Garantee Scheme, Gruhalaxmi Scheme Update