ಹೊಸ ರೇಷನ್ ಕಾರ್ಡ್ ಅರ್ಜಿದಾರರಿಗೆ ಸಿಹಿ ಸುದ್ದಿ, New Ration Card Applyl, ಸರ್ಕಾರದಿಂದ ಸಿಗ್ತು ಕಾಲಾವಕಾಶ, Ration Card Update Kannada, Congress

ನಮಸ್ತೆ ಸ್ನೇಹಿತರೇ, 

ಇದೀಗ ಪಡಿತರ ಚೀಟಿದಾರರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿಯನ್ನು ನೀಡುತ್ತಲೇ ಬಂದಿದೆ. ಇದೀಗ ಮತ್ತೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಪಡಿತರ ಚೀಟಿದಾರರಿಗೆ ಭರ್ಜರಿ ಶುಭ ಸುದ್ದಿಯೊಂದನ್ನು ನೀಡಿದೆ. ಇದರ ಎಲ್ಲಾ ಮಾಹಿತಿಯನ್ನ ಇದೀಗ ನಾವು ತಿಳಿಯೋಣ.

12

ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯು ಗ್ರಾಹಕರ ಪಡಿತರ ಚೀಟಿಗಳ ಜೊತೆ ಆಧಾರ್‌ ಕಾರ್ಡ್‌ ಜೋಡಣೆ ದಿನಾಂಕವನ್ನು ಸೆಪ್ಟೆಂಬರ್‌ 30ರವರೆಗೆ ವಿಸ್ತರಣೆ ಮಾಡಲಾಗಿದೆ ಎಂದು ಆಹಾರ ಮತ್ತು ಗ್ರಾಹಕರ ವ್ಯವಹಾರಗಳ ನಾಗರಿಕ ಇಲಾಖೆ ಸರಬರಾಜು ಈ ಮಹಿತಿಯೊಂದನ್ನ ನೀಡಿದೆ.

 

ರಾಜ್ಯದಲ್ಲಿ ಪಡಿತರ ಚೀಟಿಯ ಸಾವಿರಾರು ಫಲಾನುಭವಿಗಳು ತಮ್ಮ ಕುಟುಂಬದ ಸದಸ್ಯರ ಆಧಾರ್‌ ಜೋಡಣೆ ಮಾಡಿಲ್ಲ. ಹೀಗೆ ಮಾಡಲು ವಿಫಲ ಆದರೆ ಪಡಿತರ ಚೀಟಿಯಿಂದ ಅವರ ಹೆಸರನ್ನು ತೆಗೆದುಹಾಕಲಾಗುತ್ತದೆ. ಆದ್ದರಿಂದ ತಮ್ಮ ಪಡಿತರ ಚೀಟಿ ಜೊತೆ ಆಧಾರ್‌ ಕಾರ್ಡ್‌ ಜೋಡಣೆ ಮಾಡದವರಿಗೆ ಅನುಕೂಲ ಆಗುವ ನಿಟ್ಟಿನಲ್ಲಿ ಸರ್ಕಾರ ದಿನಾಂಕ ವಿಸ್ತರಣೆ ಮಾಡಿದ್ದು, ಇದನ್ನು ಮೊದಲು ಜೂನ್‌ 30ಕ್ಕೆ ನಿಗದಿ ಮಾಡಲಾಗಿತ್ತು. ಅದರೆ ಈಗ ಸೆಪ್ಟೆಂಬರ್‌ 30ರವರೆಗೆ ಅವಕಾಶವನ್ನ ನೀಡಿದೆ.

photo 2024 07 08 11 56 26 e1720420042733

ಪಡಿತರ ಚೀಟಿದಾರರಿಗೆ ರಾಜ್ಯ ಸರ್ಕಾರ ಸಿಹಿಸುದ್ದುಯನ್ನು ನೀಡುತ್ತಲೇ ಬಂದಿದೆ. ಇದೀಗ ಮತ್ತೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಪಡಿತರ ಚೀಟಿದಾರರಿಗೆ ಭರ್ಜರಿ ಶುಭಸುದ್ದಿಯೊಂದನ್ನು ನೀಡಿದೆ. ಮಾಹಿತಿ ಇಲ್ಲಿದೆ ಗಮನಿಸಿ. ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯು ಗ್ರಾಹಕರ ಪಡಿತರ ಚೀಟಿಗಳ ಜೊತೆ ಆಧಾರ್‌ ಕಾರ್ಡ್‌ ಜೋಡಣೆ ದಿನಾಂಕವನ್ನು ಸೆಪ್ಟೆಂಬರ್‌ 30ರವರೆಗೆ ವಿಸ್ತರಣೆ ಮಾಡಲಾಗಿದೆ ಎಂದು ತಿಳಿಸಿದೆ.

ರಾಜ್ಯದಲ್ಲಿ ಸಾವಿರಾರು ಫಲಾನುಭವಿಗಳು ತಮ್ಮ ಕುಟುಂಬದ ಸದಸ್ಯರ ಆಧಾರ್‌ ಜೋಡಣೆ ಮಾಡಿಲ್ಲ. ಹೀಗೆ ಮಾಡಲು ವಿಫಲ ಆದರೆ ಪಡಿತರ ಚೀಟಿಯಿಂದ ಅವರ ಹೆಸರನ್ನು ತೆಗೆದುಹಾಕಲಾಗುತ್ತದೆ. ಆದ್ದರಿಂದ ತಮ್ಮ ಪಡಿತರ ಚೀಟಿ ಜೊತೆ ಆಧಾರ್‌ ಕಾರ್ಡ್‌ ಜೋಡಣೆ ಮಾಡದವರಿಗೆ ಅನುಕೂಲ ಆಗುವ ನಿಟ್ಟಿನಲ್ಲಿ ಸರ್ಕಾರ ದಿನಾಂಕ ವಿಸ್ತರಣೆ ಮಾಡಿದ್ದು, ಇದನ್ನು ಮೊದಲು ಜೂನ್‌ 30ಕ್ಕೆ ನಿಗದಿ ಮಾಡಲಾಗಿತ್ತು.

11

LINK

ಹೌದು ಇದೀಗ ಮತ್ತೊಮ್ಮೆ ರಾಜ್ಯ ಸರ್ಕಾರವು ದಿನಾಂಕವನ್ನು ಸೆಪ್ಟೆಂಬರ್‌ 30ರವರೆಗೆ ವಿಸ್ತರಣೆ ಮಾಡಿದೆ. ಹೀಗಾಗಿ ಯಾರೆಲ್ಲ ಇದುವರೆಗೆ ಪಡಿತರ ಚೀಟಿಗೆ ಜೊತೆ ಆಧಾರ್‌ ಕಾರ್ಡ್‌ ಜೋಡಣೆ ಮಾಡಿಲ್ಲವೋ ಕೂಡಲೇ ಲಿಂಕ್‌ ಮಾಡಿಸಿ ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು ಎಂದು ರಾಜ್ಯ ಸರ್ಕಾರ ಈ ಒಂದು ಮಾಹಿತಿಯೊಂದನ್ನ ನೀಡಿದೆ.

 

New Ration Card Applyl, Ration Card Update Kannada, Congress, Government New Scheme, Free ration card apply online

ನಾವು ನೀಡಿರುವ ಮಾಹಿತಿ ನಿಮಗೆ ಇಷ್ಟವಾದರೆ ನಿಮ್ಮ ಸ್ನೇಹಿತರೊಂದಿಗೆ ಆದಷ್ಟು ಇದನ್ನ ಶೇರ್ ಮಾಡುವ ಪ್ರಯತ್ನ ಮಾಡಿ ಮತ್ತು ಇದೇ ರೀತಿ ಪ್ರತಿದಿನ ಮಾಹಿತಿಪಡೆಯಲು ನಾವು ನೀಡಿರುವ ಮಾಹಿತಿ ನಿಮಗೆ ಇಷ್ಟವಾದರೆ ನಿಮ್ಮ ಸ್ನೇಹಿತರೊಂದಿಗೆ ಆದಷ್ಟು ಇದನ್ನ ಶೇರ್ ಮಾಡುವ ಪ್ರಯತ್ನ ಮಾಡಿ ಮತ್ತು ಇದೇ ರೀತಿ ಪ್ರತಿದಿನ ಮಾಹಿತಿಪಡೆಯಲು Telegram ಗ್ರೂಪಿಗೆ ಜಾಯಿನ್ ಆಗಬಹುದು.
ಧನ್ಯವಾದಗಳು..!

Namaste.... I am Satish GYT. My edu update kannada' provides an all educational update, News update, Trending news, Gov't Scheme, Scholarship update, Job news, Work from home Entertainment, Cinema news, Uncategorized, All latest news in kannada. I hope this page is helpful for you.

Share this content:

Leave a Comment