ನಮಸ್ಕಾರ ಸ್ನೇಹಿತರೇ, ಎಲ್ಲಾ ಕರ್ನಾಟಕ ಜನತೆಗೆ, ಪ್ರತಿಭಾವಂತ ಬಡತನದ ವಿದ್ಯಾರ್ಥಿಗಳಿಗೆ ತಮ್ಮ ಶಿಕ್ಷಣಕ್ಕೆ ಸಹಾಯವಾಗಲು ಇದೀಗ ಸರ್ಕಾರದಿಂದ ಒಂದು ಯೋಜನೆಯೊಂದನ್ನ ತರಲಾಗಿದೆ. ಈ ಯೋಜನೆ ಮೂಲಕ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಸಹಾಯವಾಗಲು ಒಂದು ಸ್ಕಾಲರ್ಶಿಪ್ ಒಂದನ್ನ ತರಲಾಗಿದೆ. ವಿದ್ಯಾರ್ಥಿಗಳು ಈ ಯೋಜನೆಗೆ ಅರ್ಜಿ ಸಲ್ಲಿಸಿ ಯೋಜನೆಯ ಲಾಭವನ್ನ ಪಡೆಯಬಹುದು. ಇದರ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ತಿಳಿಯೋಣ. ಆದ್ದರಿಂದ ನೀವು ಪೂರ್ತಿಯಾಗಿ ಓದಿ.
SSP Scholarship 2025, SSP ಸ್ಕಾಲರ್ಶಿಪ್ ಗೆ ಅರ್ಜಿ ಆಹ್ವಾನ, ಅರ್ಜಿ ಸಲ್ಲಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್ ಸಿಗುತ್ತೆ, New Scholarship Update 2025, Karnataka Scholarship
ಕೇಂದ್ರ ಸರ್ಕಾರದಿಂದ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಸಹಾಯವಾಗಲು State Scholarship Portal ಯೋಜನೆಯ ಅಡಿಯಲ್ಲಿ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಸ್ಕಾಲರ್ಶಿಪ್ ನೀಡಲಾಗುತ್ತಿದೆ. ಇದರಿಂದ ವಿದ್ಯಾರ್ಥಿಗಳಿಗೆ ತಮ್ಮ ವಿದ್ಯಾಭ್ಯಾಸಕ್ಕೆ ಸಹಾಯವಾಗಲೆಂದು ಈ ಸ್ಕಾಲರ್ಶಿಪ್ ಅನ್ನು ನೀಡಲಾಗುತ್ತದೆ. ಇದು ವಿದ್ಯಾರ್ಥಿಗಳ ಮುಂದಿನ ವಿದ್ಯಾಭ್ಯಾಸಕ್ಕೆ ಸಹಾಯವಾಗಲಿದೆ. ಈ ಸ್ಕಾಲರ್ಶಿಪ್ ಪಡೆಯಲು ಇರಬೇಕಾದ ಅರ್ಹತೆಗಳೇನು, ಯಾರಿಗೆಲ್ಲಾ ಈ ಸ್ಕಾಲರ್ಶಿಪ್ ಸಿಗಲಿದೆ. ಮತ್ತು ಸ್ಕಾಲರ್ಶಿಪ್ ಪಡೆಯಲು ಬೇಕಾದ ದಾಖಲೆಗಳೇನು ಹಾಗೂ ಹೇಗೆ ಅರ್ಜಿ ಸಲ್ಲಿಸೋದು ಎನ್ನುವುದರ ಸಂಪೂರ್ಣ ಮಾಹಿತಿ ತಿಳಿಯೋಣ.
SSP ಸ್ಕಾಲರ್ಶಿಪ್ / State Scholarship Portal:
ಪ್ರತಿಭಾವಂತ ಬಡತನದಲ್ಲಿ ಇರುವ ವಿದ್ಯಾರ್ಥಿಗಳು ಅಲ್ಲಿ ಹೆಚ್ಚು ಅಂಕ ಪಡೆದ ಅಂದ್ರೆ 70% ಗಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಅವರ ಮುಂದಿನ ಶಿಕ್ಷಣಕ್ಕೆ ಸಹಾಯವಾಗಲು ಈ ವಿದ್ಯಾರ್ಥಿವೇತನವನ್ನು ಸರ್ಕಾರ ನೀಡುತ್ತಿದೆ. ಇದು ಕೇಂದ್ರ ಸರ್ಕಾರದ ಯೋಜನೆಯಾಗಿದ್ದು ಎಲ್ಲಾ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿ ಯಾರು ಬೇಕಾದರೂ ಈ ಸ್ಕಾಲರ್ಶಿಪ್ ಪಡೆದುಕೊಳ್ಳಬಹುದು.
State Scholarship Portal / SSP ಸ್ಕಾಲರ್ಶಿಪ್ ಯೋಜನೆ:
ಹಣವಿಲ್ಲದೆ ಶಿಕ್ಷಣದಿಂದ ವಂಚಿತರಾಗಬಾರದೆಂದು ವಿದ್ಯಾರ್ಥಿಗಳಿಗೆ State Scholarship Portal ನ ಮೂಲಕ ವಿದ್ಯಾರ್ಥಿಗಳಿಗೆ ವಿಧ್ಯಾರ್ಥಿ ವೇತನವನ್ನ ನೀಡಲಾಗುತ್ತಿದೆ. ಈ ಮೂಲಕ ಪಿಯುಸಿ, ಡಿಗ್ರಿ, ಡಿಪ್ಲೊಮಾ ಹಾಗೂ ITI ವಿದ್ಯಾರ್ಥಿಗಳಳಿಗೆ ವಿದ್ಯಾರ್ಥಿ ವೇತನ ನೀಡಲಾಗುತ್ತಿದೆ.
SSP Scholarship ಗೆ ಯಾವ ಯಾವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು:
- ಪಿಯುಸಿ ವಿದ್ಯಾರ್ಥಿಗಳು
- ಡಿಗ್ರಿ ವಿದ್ಯಾರ್ಥಿಗಳು
- ಡಿಪ್ಲೊಮಾ ವಿದ್ಯಾರ್ಥಿಗಳು
- ಐಟಿಐ ವಿದ್ಯಾರ್ಥಿಗಳು
- ಇತರ ಸ್ನಾತಕೋತ್ತರ ಪದವಿದರರು ಕೂಡ ಅರ್ಜಿ ಸಲ್ಲಿಸಬಹುದು
Recent Post:
ಕರ್ನಾಟಕ ಮಂಡಳಿಯ SSLC ಮಾದರಿ ಪತ್ರಿಕೆ 2025, ಉಚಿತ PDF ಗಳನ್ನು ಡೌನ್ಲೋಡ್ ಮಾಡಿ, KSEEB Model Question Paper 2025
Free Sewing Machine Scheme And Training, ಉಚಿತ ಹೊಲಿಗೆ ತರಬೇತಿ ಜೊತೆಗೆ ಸ್ವ-ಉದ್ಯೋಗ ಆರಂಭಕ್ಕೆ ಸಾಲ ಸೌಲಭ್ಯ,
How To Earn Money From Online 2025, ಆನ್ಲೈನ್ನಲ್ಲಿ 2025 ರಲ್ಲಿ ಹಣ ಸಂಪಾದಿಸುವುದು ಹೇಗೆ? Online Earning Tips 2025
SSP ಸ್ಕಾಲರ್ಶಿಪ್ ಪಡೆಯಲು ಇರಬೇಕಾದ ಅರ್ಹತೆಗಳು:
- ಅರ್ಜಿ ಸಲ್ಲಿಸುವ ವಿಧ್ಯಾರ್ಥಿಯು ಭಾರತದ ಪ್ರಜೆಯಾಗಿರಬೇಕು.
- ವಿದ್ಯಾರ್ಥಿ ತನ್ನ ಮುಂದಿನ ಶಿಕ್ಷಣಕ್ಕೆ ಸೇರ್ಪಡೆಯಾಗಿರಬೇಕು.
- ವಿಧ್ಯಾರ್ಥಿಯ ಹಿಂದಿನ ತರಗತಿಯ ಮಾರ್ಕ್ಸ್ ಕಾರ್ಡ್ ಬೇಕು ಹಾಗೂ ಹಿಂದಿನ ತರಗತಿ ಹಾಜರಾತಿ 75% ಗಿಂತ ಹೆಚ್ಚಿರಬೇಕು.
- ಹೊಸದಾಗಿ ಅರ್ಜಿ ಸಲ್ಲಿಸುವ ವಿಧ್ಯಾರ್ಥಿ ಹಿಂದಿನ ಶೈಕ್ಷಣಿಕ ವರ್ಷದ ಅಂಕಪಟ್ಟಿ ನೀಡಬೇಕು.
ಈ ಮೇಲೆ ಹೇಳಿರುವ ಎಲ್ಲಾ ಅರ್ಹತೆಗಳು ನಿಮಗಿದ್ದರೆ ಈ ವಿದ್ಯಾರ್ಥಿವೇತನ ಅರ್ಜಿ ಸಲ್ಲಿಸಬಹುದು.
SSP ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು SSP Scholarship Documentation for applying:
- ವಿದ್ಯಾರ್ಥಿಯ ಹಿಂದಿನ ವರ್ಷದ ಅಂಕಪಟ್ಟಿ.
- ವಿದ್ಯಾರ್ಥಿಯ ಆಧಾರ ಕಾರ್ಡ್.
- ಪೋಷಕರ ಆಧಾರ್ ಕಾರ್ಡ್.
- ವಿದ್ಯಾರ್ಥಿಯ ಜಾತಿ ಹಾಗೂ ಆದಾಯ ಪ್ರಮಾಣ ಪತ್ರ.
- ಬ್ಯಾಂಕ್ ಪಾಸ್ ಬುಕ್.
- ವಿದ್ಯಾರ್ಥಿಯ ಮೊಬೈಲ್ ನಂಬರ್ ಹಾಗು ಮೇಲ್ ಐಡಿ.
- ವಿದ್ಯಾರ್ಥಿಯ ಪಾಸ್ ಪೋರ್ಟ್ ಅಳತೆಯ ಫೋಟೋ.
- ಪ್ರಸ್ತುತ ಕಾಲೇಜ್ ನ ಸ್ಟಡಿ ಸರ್ಟಿಫಿಕೇಟ್ ಅಥವಾ ಕಾಲೇಜ್ ID ಕಾರ್ಡ್.
ಈ ಎಲ್ಲಾ ದಾಖಲೆಗಳು ನಿಮ್ಮ ಬಳಿ ಇದ್ರೆ ಈ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಬಹುದು
SSP ಸ್ಕಾಲರ್ಶಿಪ್/ SSP Scholarship ಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
- ಹಿಂದುಳಿದ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: 20/03/2025.
- ತಾಂತ್ರಿಕ ಶಿಕ್ಷಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: 31/03/2025.
- ಕರ್ನಾಟಕ ರಾಜ್ಯ ಬ್ರಾಹ್ಮಣ ಅಬಿವೃದ್ಧಿ ಮಂಡಳಿಯ ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: 31/03/2025.
- ಕಾರ್ಮಿಕ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: 31/03/2025.
- ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: 31/03/2025.
- ಕೃಷಿ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: 14/04/2025.
ಇನ್ನು ಇದು ಕೆಲ ದಿನಗಳವರೆಗೆ ಕಾಲಾವಕಾಶ ನೀಡಬಹುದು ಹಾಗೂ ನೀಡದೆ ಇರಬಹುದು.
SSP Scholarship / SSP ವಿದ್ಯಾರ್ಥಿವೇತನ ಅರ್ಜಿ ಸಲ್ಲಿಸುವ ಲಿಂಕ್: Apply Now
SSP Scholarship / SSP ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸುವುದು ಹೇಗೆ?
- ಸ್ನೇಹಿತರೇ, ಮೊದಲು ನಿಮಗೆ SSP ಸ್ಕಾಲರ್ಷಿಪ್ ಗೆ ಅರ್ಜಿ ಸಲ್ಲಿಸಲು ಪ್ರತ್ಯೇಕವಾಗಿ Website ನೀಡಲಾಗಿದೆ. ಮೇಲೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿದರೆ ನಿಮಗೆ website ಪೋರ್ಟಲ್ ಓಪನ್ ಆಗುತ್ತೆ.
- ನಂತರ ಈ ವೆಬ್ಸೈಟ್ ಗೆ ನೀವು ರಿಜಿಸ್ಟರ್ ಆಗಬೇಕು. ನಂತರ ಲಾಗಿನ್ ಆಗಿ.
- ಅಲ್ಲಿ ನಿಮಗೆ ನೋಟಿಫಿಕೇಶನ್ ಎನ್ನುವ ಆಪ್ಷನ್ ಇರುತ್ತೆ. ಅಲ್ಲಿ ನೀವು ಕ್ಲಿಕ್ ಮಾಡಬೇಕು.
- ಅಲ್ಲಿ ನಿಮಗೆ ಅರ್ಜಿ ಸಲ್ಲಿಸುವ ಅಪ್ಲಿಕೇಶನ್ ಓಪನ್ ಆಗುತ್ತೆ.
ಹಾಗೂ - ನಿಮ್ಮ ಹತ್ತಿರದ ಕಂಪ್ಯೂಟರ್ ಕೇಂದ್ರಗಳಿಗೆ ಭೇಟಿ ನೀಡುವುದರ ಮೂಲಕ ಅರ್ಜಿ ಸಲ್ಲಿಸಬಹುದು.
ಕೇಳಿರುವ ಎಲ್ಲಾ ದಾಖಲೆಗಳನ್ನ ನೀಡಿ ಅರ್ಜಿ ಸಲ್ಲಿಸಬಹುದು. ಹೀಗೆ ಈ ಪೋರ್ಟಲ್ ನಲ್ಲಿ ನೀವು ಅರ್ಜಿ ಸಲ್ಲಿಸಬಹುದು.
ಅದ್ದರಿಂದ ಈ ರೀತಿಯಲ್ಲಿ SSP ಸ್ಕಾಲರ್ಶಿಪ್ ವಿದ್ಯಾರ್ಥಿಗಳಿಗೆ ಸಿಗಲಿದೆ. ಆದ್ದರಿಂದ ನಿಮಗೆ ಈ ಸ್ಕಾಲರ್ಶಿಪ್ ಪಡೆದುಕೊಳ್ಳಲು ಈ ಮೇಲೆ ಎಲ್ಲಾ ಮಹಿತಿ ನೀಡಿದ್ದೇನೆ. ಎಲ್ಲವನ್ನ ಸೂಕ್ಷ್ಮವಾಗಿ ಗಮನಿಸಿ, ನೀವು ಕೂಡ ಯೋಜನೆಯ ಲಾಭವನ್ನ ಪಡೆಯಬಹುದು.
SSP Scholarship 2025, SSP ಸ್ಕಾಲರ್ಶಿಪ್ ಗೆ ಅರ್ಜಿ ಆಹ್ವಾನ, ಅರ್ಜಿ ಸಲ್ಲಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್ ಸಿಗುತ್ತೆ, New Scholarship Update 2025, Karnataka Scholarship